ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು.

ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ ಪ್ರಿನ್ಸಿಪಾಲ್ ದಾಳಿ ನಡೆಸಿ ಒಟ್ಟು 16 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದರು.

ಹೀಗೆ ವಶಕ್ಕೆ ಪಡೆದ ಮೊಬೈಲ್ಗಳನ್ನು ಪ್ರಿನ್ಸಿಪಾಲ್ ಆರ್.ಎಂ.ಭಟ್, ಈ ಮೊಬೈಲ್ಗಳನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಸುತ್ತಿಗೆಯಿಂದ ಒಡೆದು ಹಾಕಿದ್ದು, ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೆ ಮೊಬೈಲ್ ಕಳೆದುಕೊಂಡ ವಿದ್ಯಾರ್ಥಿಗಳು ಮಾತ್ರ ಪ್ರಿನ್ಸಿಪಾಲ್ಗೆ ಹಿಡಿಶಾಪ ಹಾಕುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್‌ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…