ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ.

ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ.

ಸುದೀಪ್ ಅವರ ಸಿನಿಮಾ ಇದೇ ಮೊದಲ ಬಾರಿಗೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗಿದೆ. ಅಲ್ಲದೆ ಹೊರ ರಾಜ್ಯ ಮತ್ತು ವಿದೇಶಗಳಲ್ಲಿ ಪೈಲ್ವಾನ್ ತನ್ನ ತಾಕತ್ತನ್ನು ಪ್ರದರ್ಶಿಸುತ್ತಿದ್ದು, ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಪೈಲ್ವಾನ್ ಸಿನಿಮಾ 400 ಚಿತ್ರಮಂದಿರಗಳಲ್ಲಿ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ 450ಕ್ಕೂ ಹೆಚ್ಚು ಚಿತ್ರಮಂದಿರ ತಮಿಳುನಾಡಿನಲ್ಲಿ 150ಕ್ಕೂ ಹೆಚ್ಚು ಚಿತ್ರಮಂದಿರ ಹಾಗೂ ವಿಶ್ವಾದ್ಯಂತ 3000 ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

ಪೈಲ್ವಾನ್ ಚಿತ್ರವನ್ನು ಎಸ್. ಕೃಷ್ಣ ನಿರ್ದೇಶನ ಮಾಡಿದ್ದು, ಅವರ ಪತ್ನಿ ಸ್ವಪ್ನ ಕೃಷ್ಣ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಕಿಚ್ಚ ಸುದೀಪ್‍ಗೆ ನಾಯಕಿಯಾಗಿ ಆಕಾಂಕ್ಷ ಸಿಂಗ್ ನಟಿಸಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ, ಕಬೀರ್ ದುಹಾನ್ ಸಿಂಗ್ ಮತ್ತು ಸುಶಾಂತ್ ಸಿಂಗ್ ನಟನೆ ಮಾಡಿರುವ ಈ ಚಿತ್ರಕ್ಕೆ ಅರ್ಜನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್‌ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್, ಭಾರತೀಯ ಏರ್‌ಲೈನ್ಸ್ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.