ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್‍ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…