ಜ್ಯೋತಿಷ್ಯ

ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

160

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು ತಿಳಿದು ಬೇಸ್ತುಬೀಳುವಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಕೇವಲ ಭ್ರಮೆಯಲ್ಲಿರುವ, ಚಿಂತಿಸುವ, ಹಗಲುಗನಸು ಕಾಣುವ ವಿಚಾರ ಕೈಬಿಡಿ. ಶ್ರಮದ ದುಡಿತ ಕ್ಷೇಮ. ಮಕ್ಕಳ ವಿವಾಹದ ವಿಷಯದಲ್ಲಿ ಆಶಾದಾಯಕ ಸಮಾಚಾರವೊಂದು ನಿಮ್ಮ ಕಿವಿಗೆ ಬೀಳುವುದು. ಇದರಿಂದ ಮನಸ್ಸಿಗೆ ಸಮಾಧಾನ ಆಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಮನೆಯಿಂದ ಹೊರಹೋಗುವಾಗ ನಿತ್ಯ ಉಪಯೋಗಿಸುವ ಕ್ರೆಡಿಟ್‌ ಕಾರ್ಡ್‌, ಪಾನ್‌ಕಾರ್ಡ್‌ ಮತ್ತು ಬ್ಯಾಂಕ್‌ ಕಾರ್ಡ್‌ಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ಕೆಲವು ಚಾಣಾಕ್ಷರು ನಿಮ್ಮ ಜೇಬಿಗೆ ಕತ್ತರಿ ಹಾಕಿ ನಿಮ್ಮ ಅಮೂಲ್ಯ ದಾಖಲೆಗಳನ್ನು ಲಪಟಾಯಿಸುವ ಸಾಧ್ಯತೆ ಇದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಆಸ್ತಿ ಇದ್ದರೂ ಕಷ್ಟ ಇಲ್ಲದಿದ್ದರೂ ಕಷ್ಟ ಎಂಬ ಪರಿಸ್ಥಿತಿಯಲ್ಲಿ ನೀವಿದ್ದೀರಿ. ನಿಮ್ಮ ಪಾಲಿಗೆ ತಲೆನೋವು ತಂದ ಆಸ್ತಿಯ ವಿಚಾರದಲ್ಲಿ ಅಚಾನಕ್‌ ಆಗಿ ಅನೇಕ ರೀತಿಯ ಶುಭವಾರ್ತೆಗಳನ್ನು ಕೇಳುವಿರಿ. ಇದರಿಂದ ಮನಸ್ಸು ತಿಳಿಗೊಳ್ಳುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಹಣೆ ಗಟ್ಟಿ ಇದೆ ಎಂದು ಬಂಡೆಗೆ ಚಚ್ಚಿಕೊಳ್ಳುವುದು ತರವಲ್ಲ. ಅಂತೆಯೇ ವಾಹನ ಚಾಲನೆಯಲ್ಲಿ ನಾನು ಪ್ರವೀಣ ಎಂದು ಅಧಿಕ ವೇಗದಲ್ಲಿ ವಾಹನ ಚಲಾಯಿಸಿ ಅಪಘಾತ ಮಾಡಿಕೊಳ್ಳಬೇಡಿ. ಪ್ರಯಾಣದಲ್ಲಿ ಎಚ್ಚರದಿಂದ ಇರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ಲಭ್ಯವಾಗುವುದು. ಇದರಿಂದ ನೀವು ಮುದಗೊಳ್ಳುವಿರಿ. ಆಸ್ತಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಕಟ್ಟಡ ಕಟ್ಟುವ ಕೆಲಸಗಾರರಿಗೆ ಮತ್ತು ಕಟ್ಟಡ ಒಳಾಂಗಣ ವಿನ್ಯಾಸ ಮಾಡುವವರಿಗೆ ಹೇರಳ ಅವಕಾಶಗಳು ಬರುವುದು. ಗ್ರಾಹಕರ ಅಭಿರುಚಿಗೆ ತಕ್ಕಂತೆ ಕೆಲಸ ಮಾಡುವ ಇರಾದೆ ಇದ್ದರೂ ಮುಗ್ಧ ಗ್ರಾಹಕರಿಗೆ ಮೋಸ ಮಾಡದೇ ಇರುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಮನ ಬಂದಂತೆ ಖರ್ಚಿಗೆ ದಾರಿ ಮಾಡಿಕೊಳ್ಳದಿರಿ. ಅಗತ್ಯದ ಅನಿರೀಕ್ಷಿತ ಖರ್ಚು ದಿನದ ಮುಕ್ತಾಯಕ್ಕೆ ಸೃಷ್ಟಿಯಾಗಲಿದೆ. ಚಿತ್ರರಂಗದ ವ್ಯಕ್ತಿಗಳಿಗೆ ಸ್ವಲ್ಪ ಅನಾನುಕೂಲವಾದರೂ ಸಂಜೆಯ ವೇಳೆಗೆ ಶುಭವಾರ್ತೆ ಕೇಳುವಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಹಳೆಯ ಕಡತಗಳನ್ನು ಸೂಕ್ಷ ್ಮವಾಗಿ ಪರಿಶೀಲಿಸಿದ ನಂತರವೇ ವಿಲೇವಾರಿ ಮಾಡಿ. ನಂತರ ಪಶ್ಚಾತ್ತಾಪ ಪಡುವುದು ಬೇಡ. ಬೇರೆಯವರ ಹಣಕಾಸಿನ ವಿಷಯದಲ್ಲಿ ಮೂಗು ತೂರಿಸುವುದು, ಜಾಮೀನಿಗಾಗಿ ಸಹಿ ಮಾಡುವುದು ತರವಲ್ಲ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರದ ಬಗ್ಗೆ ಎಚ್ಚರವಿರಲಿ. ಸಾಡೇಸಾತ್‌ ಪ್ರಭಾವ ಮೆಲ್ಲನೆ ನಿಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಆದರೆ ಗುರುವಿನ ಶುಭ ಸಂಚಾರದಿಂದ ಹೆಚ್ಚಿನ ತೊಂದರೆ ಆಗುವುದಿಲ್ಲ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆಗಳು ಎದುರಾಗುವ ಸಂದರ್ಭವಿದೆ. ನಿಮ್ಮ ಬರಹಗಳು ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀೕನ:- ಸಹವರ್ತಿಗಳೆಲ್ಲರೂ ನಿಮ್ಮ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಎಂಬ ಆಲೋಚನೆಯನ್ನು ತೊರೆದುಬಿಡಿ. ಭಗವಂತನ ಅನುಗ್ರಹ ಇರುವಾಗ ಭಯವೇಕೆ. ಹಣಕಾಸಿನ ತೊಂದರೆ ಕಡಿಮೆ ಆಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ವಿಚಿತ್ರ ಆದರೂ ಸತ್ಯ

    27 ವರ್ಷದ ಈ ಯುವಕ ಐಶ್ವರ್ಯಾ ರೈ ಮಗನಂತೆ..!ತಿಳಿಯಲು ಇದನ್ನು ಓದಿ..

    ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…