ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…