ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಳ್ಳುತ್ತಾನೆ.ಆಗ ಲಂಕೆಗೆ ಬಂದ ಹನುಮಂತನು ಶನಿ ಭಗವಾನನು ಸೇರಿದಂತೆ ಎಲ್ಲಾ ನವಗ್ರಗಳನ್ನು ರಾವಣನ ಕಪಿಮುಷ್ಟಿಯಿಂದ ಬಿಡಿಸಿರುತ್ತಾನೆ.
ರಾಮಾಯಣ ದಲ್ಲಿ ,ರಾವಣನ ಬಿಗಿ ಹಿಡಿತದಿಂದ ಶನಿಯನ್ನು , ಹನುಮಂತನನ್ನು, ರಕ್ಷಿಸಿದ ಕಾರಣದಿಂದ, ಕೃತಜ್ಞತೆಯಾಗಿ ,ಹನುಮಂತನಿಗೆ ಭಾಷೆಯನ್ನೂ ನೀಡಿ, ಯಾರು (ಹನುಮಂತ )ನನ್ನು ಪ್ರಾರ್ಥಿಸುತ್ತಾರೋ, ಅದರಲ್ಲಿಯೂ ಶನಿವಾರದಂದು ಪೂಜಿಸುತ್ತಾರೋ, ಅಂತಹವರಿಗೆ ಶನಿಗ್ರಹದ ” ದೋಷ ” ದಿಂದ ಮುಕ್ತರನ್ನಾಗಿಸಿ ಅಥವಾ ಕಡೆಯ ಪಕ್ಷ ಕಷ್ಟಗಳನ್ನು ಆದಷ್ಟೂ ಕಡಿಮೆ ಮಾಡಿಸುವುದಾಗಿ ತಿಳಿಸುತ್ತಾನೆ.
ಹನುಮಂತ ಮತ್ತು ಶನಿ ಭಗವಾನ್ ನಡುವೆ ನಡೆದ ಜಟಾಪಟಿಯಲ್ಲಿ , ಶನಿಯು ಹನುಮಂತನ ಹೆಗಲನ್ನು ಏರಿ, ಹನುಮಂತ ನ ಮೇಲೆ ಪ್ರಭಾವವನ್ನು ಬೀರುವ ಸಂದರ್ಭದಲ್ಲಿ , ಹನುಮಾನನು ಬಹಳ ಎತ್ತರವಾಗಿ ಬೆಳೆಯಲಾರಂಭಿಸಿದಾಗ, ಶನಿಯು ಹನುಮಾನನ ತೋಳುಗಳ ನಡುವೆ ಸಿಲುಕಿಕೊಂಡು, ಕೊಠಡಿಯ ಚಾವಣಿಯ ನಡುವೆ ಸಿಲುಕಿ,
ಅತ್ಯಂತ ನೋವಿನಿಂದ ನರಳುತ್ತಾ, ತಡೆದುಕೊಳ್ಳಲಾಗದೆ, ಶನಿಯು ಹನುಮಾನನನ್ನು,ತನ್ನನ್ನು ಈ ಕಷ್ಟದಿಂದ ಪಾರು ಮಾಡಲು ಬೇಡಿಕೊಳ್ಳಲಾಗಿ , ಯಾರು ಹನುಮಾನನನ್ನು,ಪ್ರಾರ್ಥಿಸುತ್ತಾರೋ, ಅಂತಹ ವ್ಯಕ್ತಿಗಳ ಮೇಲಿನ ತನ್ನ ಪ್ರಭಾವವನ್ನು ಕಡಿಮೆ ಮಾಡುವುದಾಗಿ, ಶನಿ ಭಗವಾನನು ಆಶ್ವಾಸನೆಯನ್ನು ನೀಡಿದ ಮೇಲೆ , ಹನುಮಾನನು ಶನಿ ಭಗವಾನನ್ನು ಬಿಡುಗಡೆ ಮಾಡುತ್ತಾನೆ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.