ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ಜೀವ ಮತ್ತು ಜೀವನ ಯಾವುದು ಶಾಶ್ವತವಲ್ಲ. ಭೂಮಿಯ ಮೇಲೆ ಹುಟ್ಟಿದ ಯಾವುದೇ ಜೀವಿಯಾದರೂ ಒಂದಲ್ಲಾ ಒಂದು ದಿನ ಸಾಯುವುದು ಜಗದ ನಿಯಮ.
ಆದರೆ ಅದರಲ್ಲಿ ಕೆಲವು ಸಂಪ್ರದಾಯವಿರುತ್ತದೆ. ಮೃತದೆಹಕ್ಕೆ ಸ್ನಾನ ಮಾಡಿಸುವುದು, ಅಲಂಕರಿಸುವುದು, ಶವಯಾತ್ರೆ ಮಾಡುವುದು, ದಹನ ಹೀಗೆ ಸಾಗುತ್ತವೆ. ಆದರೆ, ಇವೆಲ್ಲದಕ್ಕೂ ಮುನ್ನ ವ್ಯಕ್ತಿ ಮರಣಿಸಿದ ತಕ್ಷಣ ಎರಡೂ ಕಾಲುಗಳ ಹೆಬ್ಬೆರಳುಗಳನ್ನು ಹಗ್ಗದಿಂದ ಕಟ್ಟುತ್ತಾರೆ.
ಈ ನಿಯಮವನ್ನ ಮೀರಿ ಯಾರು ನಡೆಯಲು ಸಾಧ್ಯವಿಲ್ಲ. ಇದು ಮನುಷ್ಯರಿಗೆ ಮಾತ್ರವಲ್ಲ ಪ್ರಾಣಿ ಪಕ್ಷಿ ಮತ್ತು ಸಸ್ಯಗಳಿಗೂ ಅನ್ವಯಿಸುತ್ತದೆ. ಮನುಷ್ಯರು ಸತ್ತಾಗ ಅವರವರ ಆಚಾರ ವಿಚಾರಗಳ ಅನುಸಾರ ಮೃತ ದೇಹದ ಸಂಸ್ಕಾರವನ್ನ ನೆರವೇರಿಸುತ್ತಾರೆ.
ದಹನ ನಡೆಯುವವರೆಗೂ ಇದು ಹೀಗೇ ಇರುತ್ತದೆ. ದಹನದಲ್ಲಿ ಮೃತದೇಹದೊಂದಿಗೆ ಈ ಹಗ್ಗವೂ ಸುಟ್ಟುಹೋಗುತ್ತದೆ. ಆದರೆ, ಹೀಗೆ ಹಗ್ಗ ಅಥವಾ ತಂತಿಯಿಂದ ಎರಡೂ ಕಾಲುಗಳ ಹೆಬ್ಬೆರಳುಗಳನ್ನು ಯಾಕೆ ಬಿಗಿದು ಕಟ್ಟುತ್ತಾರೆಂದು ಎಂಬುದು ಹಲವರಿಗೆ ತಿಳಿದಿಲ್ಲ.
ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ಹೇಳುತ್ತವೆ.ಆದರೆ ಹಾಗೆ ತಿರುಗುತ್ತಿರುವ ಆತ್ಮ ಮತ್ತೆ ಮನೆಯೊಳಗೆ ಪ್ರವೇಶಿಸದಂತೆ ತಡೆಯಲು ಕಾಲುಗಳ ಹೆಬ್ಬೆರಳುಗಳನ್ನು ಒಟ್ಟಿಗೆ ಕಟ್ಟುತ್ತಾರೆ.
ಇದರಿಂದಾಗಿ ಆತ್ಮ ಒಂದೆಡೆಯಿಂದ ಇನ್ನೊಂದೆಡೆಗೆ ಕದಲುವುದಿಲ್ಲ ಹಾಗೂ ಮನೆಯೊಳಗೆ ಪ್ರವೇಶಿಸುವುದಿಲ್ಲ. ಇಷ್ಟೇ ಅಲ್ಲದೆ,ಸತ್ತ ವ್ಯಕ್ತಿಯ ಕಾಲುಗಳು ಅಗಲವಾಗದಿರಲು ಈ ರೀತಿ ಕಟ್ಟುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…