ಸುದ್ದಿ

ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

34

ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ.

ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು.

ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಆಗ ವಿದ್ಯಾರ್ಥಿಗಳು ಶಾಲೆಯ ಕುಂದು ಕೊರತೆಗಳ ಬಗ್ಗೆ ಶಾಸಕರ ಮುಂದೆ ಅಳಲು ತೊಡಿಕೊಂಡಿದ್ದಾರೆ.

ಆಗ ಶಾಸಕರು ಬಿಇಓಗೆ ಪೋನ್ ಮಾಡಿ, ವಾರದಲ್ಲಿ ಎರಡು ದಿನ ಶಿಕ್ಷಕರು ಬಂದರೇ ವಿದ್ಯಾರ್ಥಿಗಳು ಭವಿಷ್ಯ ರೂಪಿಸೋದು ಹೇಗೆ? ಕೂಡಲೇ ಶಿಕ್ಷಕರನ್ನು ನೇಮಿಸುವಂತೆ ಹಾಗೂ ಕುಂದು ಕೊರೆತೆಗಳನ್ನು ಸರಿಪಡಿಸುವಂತೆ ಬಿಇಓ ಅವರಿ ತಾಕಿತು ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ