ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ.

ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಮಿಕ್ಸ್4 ಫೋನ್ನಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ನೀಡಲಾಗಿದ್ದು, ಕ್ವಾಡ್-ಕ್ಯಾಮೆರಾ ಸೆಟಪ್ ಇದರಲ್ಲಿರಲಿದೆ. ಅಂದರೆ 16 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಲೆನ್ಸ್, 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು 108 ಮೆಗಾಪಿಕ್ಸೆಲ್ಗಳ ಜೊತೆಗೆ ನಾಲ್ಕನೇ ಪೆರಿಸ್ಕೋಪ್ ಲೆನ್ಸ್ ಇರುತ್ತದೆ ಎಂದು ಹೇಳಲಾಗಿದೆ.

ವೀಬೊ ವರದಿಯಂತೆ, ನೂತನ ಸ್ಮಾರ್ಟ್ಫೋನ್ ಮಾಹಿತಿ ಸೋರಿಕೆಯಾಗಿದ್ದು, ಮಿ ಮಿಕ್ಸ್ 4ನಲ್ಲಿ AMOLED 2K HDR10 + ಕವರ್ಡ್ ಡಿಸ್ಪ್ಲೇ ಇರಲಿದ್ದು , ಇದು 2K ರೆಸಲ್ಯೂಶನ್ನೊಂದಿಗೆ ಕಾರ್ಯಾಚರಿಸಲಿದೆ. ಇನ್ನು ಮಿ ಮಿಕ್ಸ್ ಫೋರ್ 12 ಜಿಬಿ RAM ಹೊಂದಿರಲಿದೆ ಎನ್ನಲಾಗಿದೆ. ಅಲ್ಲದೆ, ಇದರ ಸ್ಟೋರೇಜ್ ಸಾಮರ್ಥ್ಯ 1 ಟಿಬಿಗೆ ಹೆಚ್ಚಿಸಬಹುದು. ಈ ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 855+ ಚಿಪ್ಸೆಟ್ ಹೊಂದಿರಲಿದೆ ಎಂದು ಹೇಳಲಾಗಿದೆ.

ಹಾಗೆಯೇ ಅತ್ಯುತ್ತಮ ಬ್ಯಾಟರಿ ಬ್ಯಾಕಪ್ಗಾಗಿ 4,500 mAh ಸಾಮರ್ಥ್ಯದ ಬ್ಯಾಟರಿ ಇದರಲ್ಲಿ ನೀಡಲಾಗುತ್ತದೆ. 30W ವೇಗದ ಚಾರ್ಜಿಂಗ್ ಸರ್ಪೋಟ್ನೊಂದಿಗೆ ಇದನ್ನು ಚಾರ್ಜ್ ಮಾಡಿಕೊಳ್ಳಬಹುದು. ಇದರಲ್ಲಿ, ನಿಮಗೆ ವೈರ್ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್ಲೆಸ್ ಚಾರ್ಜಿಂಗ್ ಕೂಡ ಸಪೋರ್ಟ್ ಮಾಡುತ್ತದೆ. ಶಿಯೋಮಿಯ ನೂತನ ಸ್ಮಾರ್ಟ್ಫೋನ್ ಸೆಪ್ಟೆಂಬರ್ನಲ್ಲಿ ಚೀನಾದಲ್ಲಿ ಬಿಡುಗಡೆ ಆಗಲಿದ್ದು, ಆ ಬಳಿಕವಷ್ಟೇ ಭಾರತ ಸೇರಿದಂತೆ ಇತರೆಡೆ ಖರೀದಿಗೆ ಲಭ್ಯವಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…