ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ.
ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ.
ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ
ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ.
ಅವು ಯಾವುವೆಂದರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.