ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ಮಹಾಶಿವರಾತ್ರಿಯ ದಿನ, ನಿಮ್ಮ ತನು ಮನದಿಂದಿಂದ ಭಗವಾನ್ ಶಿವನಿಗೆ ಪೂರ್ಣ ಪೂಜೆ ಹಾಗೂ ಅರ್ಚನೆ ಸಲ್ಲಿಸುವ ಮೂಲಕ ಅಖಂಡ ಭಕ್ತಿ ಮತ್ತು ಶಿವನ ಆಶೀರ್ವಾದ ಪ್ರಾಪ್ತಿಯಾಗುತ್ತೆ.ಶಿವನು ಕರುಣಾಸಾಗರನಾಗಿದ್ದು, ನಿರ್ಮಲ ಭಕ್ತಿಯಿಂದ ಪೂಜಿಸಿದರೆ ಅತೀ ಶೀಘ್ರ ಒಲಿಯುತ್ತಾನೆ.
‘ಅಭಿಷೇಕ್’ ಎಂಬ ಪದವು ಅಕ್ಷರಶಃ ಸ್ನಾನ ಮಾಡುವುದು ಅಥವಾ ಮಾಡಿಸುವುದು ಎಂದರ್ಥ. ರುದ್ರಾಭಿಷೇಕ ಅಂದರೆ ಭಗವಾನ್ ರುದ್ರನ ಅಭಿಷೇಕ. ಭಗವಾನ್ ಶಿವನನ್ನು ರುದ್ರ ಎಂದು ಕರೆಯಲಾಗುತ್ತದೆ.ಮತ್ತು ಅವನ ನೋಟವನ್ನು ಶಿವಲಿಂಗದಲ್ಲಿ ಕಾಣಬಹುದು. ಹಾಗಾಗಿ ಶಿವಲಿಂಗದ ಮೇಲೆ ಮಂತ್ರಗಳ ಮೂಲಕ ಅಭಿಷೇಕ ಮಾಡುವುದೇ ರುದ್ರಾಭಿಷೇಕ. ಅಭಿಷೆಕದಲ್ಲಿ ಅನೇಕ ರೂಪಗಳಿವೆ.ಭಗವಾನ್ ಶಿವನನ್ನು ಪ್ರಸನ್ನ ಮಾಡಲು ಈ ರುದ್ರಾಭಿಷೇಕ ಸರ್ವ ಶ್ರೇಷ್ಟ.ಇದನ್ನು ಶ್ರೇಷ್ಠ ಬ್ರಾಹ್ಮಣ ಪಂಡಿತನು ಮಾಡಬೇಕು.
ಇಲ್ಲಿ ಓದಿ :-ಈ ಪಂಚಾಕ್ಷರಿ ಮಂತ್ರವನ್ನು ಒಮ್ಮೆ ಜಪಿಸಿದ್ರೆ ಏನಾಗುತ್ತೆ ಗೊತ್ತಾ..?
ಈ ರಾಶಿಯವರು ಜೇನು ತುಪ್ಪ ಮತ್ತು ಕಬ್ಬಿನರಸದಿಂದ ಅಭಿಷೇಕ ಮಾಡಬೇಕು.
ಹಾಲು ಮೊಸರು
ಶರಬತ್ತು ಅಥವಾ ಕಬ್ಬಿನ ಹಾಲು
ಹಾಲು,ಜೇನು ತುಪ್ಪ
ಜೇನು ತುಪ್ಪ, ಕಬ್ಬಿನ ಹಾಲು
ಮೊಸರು, ಕುಶೋದಕ
ಹಾಲು,ಕುಶೋದಕ
ಕಬ್ಬಿಣ ಹಾಲು,ಜೇನು ತುಪ್ಪ,ಹಾಲು
ಹಾಲು,ಜೇನುತುಪ್ಪ
ಗಂಗಾ ಜಾಲದಲ್ಲಿ ಬೆಲ್ಲ ಹಾಕಿ ಮಾಡಿರುವ ರಸ, ಕುಶೋದಕ
ಮೊಸರು,ಕುಶೋದಕ
ಹಾಲು,ಜೇನುತುಪ್ಪ, ಕಬ್ಬಿಣ ಹಾಲು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್