ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.
ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.
ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.
ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.