ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ನಿಮಗೇ ತಿಳಿಯದ ಹಾಗೆ ಒತ್ತಡವನ್ನು ನಿರ್ಮಿಸಿಕೊಳ್ಳುತ್ತಿದ್ದೀರಿ. ಇದು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಆದಷ್ಟು ಮನೋನಿಯಾಮಕ ರುದ್ರದೇವರನ್ನು ಭಜಿಸಿ. ಮನಸ್ಸಿನ ಒತ್ತಡ ನಿವಾರಣೆ ಮಾಡಿಕೊಳ್ಳಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಯೋಚಿಸದೆಯೇ ವಾಗ್ದಾನ ಮಾಡುವಂತಹ ಕೆಲಸಗಳನ್ನು ಸದ್ಯ ಮಾಡದಿರುವುದೇ ಒಳ್ಳೆಯದು. ಕಾಲು ಕೇಜಿ ಕಡಲೆಕಾಳನ್ನು ಗುರು ಮಂದಿರದಲ್ಲಿ ದಾನ ಮಾಡಿ. ಗುರುಗಳ ದರ್ಶನ ಪಡೆಯಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ವಿನಾಕಾರಣ ಆರೋಪವೊಂದಧಿನ್ನು ಹೊರಬೇಕಾದ ಪರಿಸ್ಥಿತಿ ಬರುವುದು. ಈ ಬಗ್ಗೆ ಅವಶ್ಯಕವಾದ ಗೊಂದಲ ಮಾಡಿಕೊಳ್ಳದಿರಿ. ಕುಲದೇವರನ್ನು ಪ್ರಾರ್ಥನೆ ಮಾಡಿ. ಸಂಗಾತಿಯ ಸಕಾಲಿಕ ಸಲಹೆಗಳನ್ನು ಅನುಸರಿಸಿದಲ್ಲಿ ಒಳಿತಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನಿಮ್ಮ ವೇಗದ ನಿರ್ಧಾರ ಕೆಟ್ಟದ್ದೇನಲ್ಲ. ಆದರೆ ಹೆಚ್ಚಿನ ತರ್ಕದ ಮೂಲಕ ನಿರ್ಣಯಕ್ಕೆ ಬನ್ನಿ. ಮನೆ ವಾತಾವರಣ ನಿಮ್ಮ ಕೆಲಸ ಕಾರ್ಯಕ್ಕೆ ಪೂರಕವಾಗಿದ್ದು ಹೆಚ್ಚಿನ ಅನುಕೂಲವಾಗುವುದು. ವಿವಿಧ ಮೂಲಗಳಿಂದ ಹಣಕಾಸು ಬರುವುದು.
.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಕೆಲವು ಸಿದ್ಧಿ ಶಕ್ತಿಗಳು ನಿಮ್ಮನ್ನು ಗೆಲುವಿನ ಮುಖ್ಯ ದಾರಿಗೆ ಕರೆದು ತರಬಲ್ಲವು. ಇದರಿಂದ ಮನೆಯಲ್ಲಿ ಮತ್ತು ಮನದಲ್ಲಿ ಸಂತಸ ಮೂಡುವುದು. ಬಾಳಿನಲ್ಲಿ ಹೊಸ ಆಶಾಕಿರಣ ಮೂಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಶ್ರೀ ಗುರು ರಾಘವೇಂದ್ರರ ಅನನ್ಯ ಭಕ್ತರಾದ ನಿಮಗೆ ಗುರು ಕಾರುಣ್ಯದಿಂದ ಒಳಿತಾಗುವುದು. ದಾಂಪತ್ಯದಲ್ಲಿ ಉತ್ತಮ ಬಾಂಧವ್ಯ ಅಭಿವೃದ್ಧಿಯಾಗುವುದು. ಮಕ್ಕಳು ತಮ್ಮ ಆಟಪಾಠಗಳಿಂದ ನಿಮ್ಮ ಮನಸ್ಸಿಗೆ ಹೆಚ್ಚಿನ ಮುದ ನೀಡುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಧನಾಗಮನದಿಂದ ಸಂತಸ ಪಡುವಿರಿ. ಹಾಗಂತ ಬರುವ ಎಲ್ಲಾ ಹಣವನ್ನು ನೀರಿನಂತೆ ಖರ್ಚು ಮಾಡದಿರಿ. ನಾಳೆಗಾಗಿ ಸ್ವಲ್ಪ ಹಣ ಉಳಿಸಿಕೊಳ್ಳುವುದು ಜಾಣತನದ ಲಕ್ಷ ಣ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಬಂಧುಬಾಂಧವರು ಕಷ್ಟದಲ್ಲಿದ್ದಾರೆಂದು ಸಹಾಯ ಮಾಡಲು ಹೋಗಿ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುವಿರಿ. ಆದಷ್ಟು ಸ್ನೇಹಿತರು ಬಂಧುಗಳ ಲೇವಾದೇವಿ ವ್ಯವಹಾರದಲ್ಲಿ ಮೂಗು ತೂರಿಸುವುದು ಬೇಡ. ಇದರಿಂದ ಸಮಸ್ಯೆಯ ಸುಳಿಗೆ ಸಿಲುಕುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಗುರು ಹಿರಿಯರು, ಸಂಬಂಧಿಕಧಿರು ಹಾಗೂ ಕುಧಿಟುಂಬಧಿದ ಸದಸ್ಯರು ನಿಮ್ಮನ್ನು ಬೆಂಬಲಿಸುವರು. ಇದರಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ. ಬರಬೇಕಾಗಿದ್ದ ಹಣಕಾಸು ಕೂಡಾ ಬರುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಾಗುವುದು. ನೀವು ಮಂಡಿಸಿದ ಪ್ರಬಂಧ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗುವುದು. ಅದಕ್ಕೆ ಗೌರವ ಧನ ದೊರೆಯುವ ಸಾಧ್ಯತೆಯೂ ಇದೆ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ನಿಮ್ಮ ವೇಗದ ನಿರ್ಧಾರ ಕೆಟ್ಟದ್ದೇನಲ್ಲ. ಆದರೆ ಹೆಚ್ಚಿನ ತರ್ಕದ ಮೂಲಕ ನಿರ್ಣಯಕ್ಕೆ ಬನ್ನಿ. ನಿಮ್ಮ ಕಾರ್ಯ ಯೋಜನೆಗಳನ್ನು ಹಿರಿಯರೊಂದಿಗೆ ಚರ್ಚಿಸಿ ಕಾರ್ಯ ಪ್ರವೃತ್ತರಾಗಿ. ಇದರಿಂದ ಒಳಿತಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…