ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.
ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.
ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.
ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.
ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.
ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.
ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ
ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.
ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.
ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.
ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…