ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ.
ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಾಗಿರುದಿಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ. ರಾಜಕೀಯ ವ್ಯಕ್ತಿಗಳಿಗೆ ಚಟುವಟಿಕೆಯ ದಿನ.
ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.
ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುವ ಸಾದ್ಯತೆ ಇದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು. ಔಷಧ ವ್ಯಪಾರದಲ್ಲಿ ತೊಡಗಿದವರಿಗೆ ಲಾಭ. ದೃಢ ನಿರ್ಧಾರದಿಂದ ಯಶಸ್ಸು ನಿಮ್ಮದಾಗಲಿದೆ.
ಕೌಟುಂಬಿಕ ಸಮಸ್ಯೆ.ವೃತ್ತಿ ಜೀವನಕ್ಕೆ ಬಹಳ ಅವಶ್ಯಕತೆ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಆತಂಕ. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ.ಖರ್ಚಿನ ಜೊತೆಗೆ ಗಳಿಕೆಯೂ ಇರಲಿದೆ.
ಉದ್ಯೋಗದಲ್ಲಿ ಒತ್ತಡ.ಕುಟುಂಬದವರೊಂದಿಗೆ ಆರಾಮದಾಯಕ ದಿನ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿ. ಮಾನಸಿಕ ಕಿರಿಕಿರಿ, ಶತ್ರುಗಳ ಕಾಟ.
ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸ. ಸಮಸ್ಯೆಗಳು ಹಂತ ಹಂತವಾಗಿ ಶಮನ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ. ನೀವಾಡುವ ಮಾತಿನಲ್ಲಿ ಎಚ್ಚರಿಕೆ ಇರಲಿ, ಇದರಿಂದ ಜಗಳವಾಗುವ ಸಾಧ್ಯತೆಗಳಿವೆ.
ಸ್ನೇಹಿತರಲ್ಲಿ ವೈಮನಸ್ಸು.ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ವಾಹನ ಖರೀದಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಯಶಸ್ಸು.
ಕುಟುಂಬದಲ್ಲಿ ಕಲಹ.ಆರೋಗ್ಯದಲ್ಲಿ ಸುಧಾರಣೆ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಆದಾಯ ಹೆಚ್ಚಿಸಿಕೊಳ್ಳುವ ಮೂಲ ಸಿಗಲಿದೆ. ಉದರಬಾಧೆ ಶೀತಬಾಧೆಗಳು ಇರಲಿವೆ.ಸಂಚಾರವಿರಲಿದೆ.
ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ವೈಮನಸ್ಸು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗ ಲಾಭ. ವೈವಾಹಿಕ ಖುಷಿ ಹೆಚ್ಚಾಗಲಿದೆ. ಕೋರ್ಟ್ ನ ಕೇಸ್‍ಗಳಿಗೆ ಓಡಾಟವಿರಲಿದೆ. ಆರ್ಥಿಕವಾಗಿ ಉನ್ನತಿ.
ಆರೋಗ್ಯದಲ್ಲಿ ಏರುಪೇರು.ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯ.ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ. ಸಾಲಗಾರರಿಂದ ತೊಂದರೆ ಇರಲಿದೆ.ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ. ಸಂಗಾತಿಯೊಂದಿಗೆ ಕಲಹ,
ದಾಂಪತ್ಯದಲ್ಲಿ ಸಂಶಯ.ಖರ್ಚು ವೆಚ್ಚಗಳ ಮೇಲೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ. ಕೌಟುಂಬಿಕ ಮತ್ತು ವೃತ್ತಿಪರ ಜೀವನವು ಧನಾತ್ಮಕ ಬದಲಾವಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಬೆಲೆಬಾಳುವ ವಸ್ತುಗಳ ಖರೀದಿಯನ್ನು ತಕ್ಷಣಕ್ಕೆ ಮಾಡದಿರುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…