ಜ್ಯೋತಿಷ್ಯ

ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

416

ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:–

ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ.

ವೃಷಭ:-

ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಾಗಿರುದಿಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ. ರಾಜಕೀಯ ವ್ಯಕ್ತಿಗಳಿಗೆ ಚಟುವಟಿಕೆಯ ದಿನ.

ಮಿಥುನ:–

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

 

ಕಟಕ :-

ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುವ ಸಾದ್ಯತೆ ಇದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು. ಔಷಧ ವ್ಯಪಾರದಲ್ಲಿ ತೊಡಗಿದವರಿಗೆ ಲಾಭ. ದೃಢ ನಿರ್ಧಾರದಿಂದ ಯಶಸ್ಸು ನಿಮ್ಮದಾಗಲಿದೆ.

 ಸಿಂಹ:–

ಕೌಟುಂಬಿಕ ಸಮಸ್ಯೆ.ವೃತ್ತಿ ಜೀವನಕ್ಕೆ ಬಹಳ ಅವಶ್ಯಕತೆ  ನಿರ್ಧಾರವನ್ನು  ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಆತಂಕ. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ.ಖರ್ಚಿನ ಜೊತೆಗೆ ಗಳಿಕೆಯೂ ಇರಲಿದೆ.

ಕನ್ಯಾ :-

ಉದ್ಯೋಗದಲ್ಲಿ ಒತ್ತಡ.ಕುಟುಂಬದವರೊಂದಿಗೆ ಆರಾಮದಾಯಕ ದಿನ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿ. ಮಾನಸಿಕ ಕಿರಿಕಿರಿ, ಶತ್ರುಗಳ ಕಾಟ.

ತುಲಾ:–

ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸ. ಸಮಸ್ಯೆಗಳು ಹಂತ ಹಂತವಾಗಿ ಶಮನ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ. ನೀವಾಡುವ ಮಾತಿನಲ್ಲಿ ಎಚ್ಚರಿಕೆ ಇರಲಿ, ಇದರಿಂದ ಜಗಳವಾಗುವ ಸಾಧ್ಯತೆಗಳಿವೆ.

ವೃಶ್ಚಿಕ :-

ಸ್ನೇಹಿತರಲ್ಲಿ ವೈಮನಸ್ಸು.ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ವಾಹನ ಖರೀದಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಯಶಸ್ಸು.

ಧನಸ್ಸು:–

ಕುಟುಂಬದಲ್ಲಿ ಕಲಹ.ಆರೋಗ್ಯದಲ್ಲಿ ಸುಧಾರಣೆ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಆದಾಯ ಹೆಚ್ಚಿಸಿಕೊಳ್ಳುವ ಮೂಲ ಸಿಗಲಿದೆ. ಉದರಬಾಧೆ ಶೀತಬಾಧೆಗಳು ಇರಲಿವೆ.ಸಂಚಾರವಿರಲಿದೆ.

ಮಕರ :-

ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ವೈಮನಸ್ಸು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗ ಲಾಭ. ವೈವಾಹಿಕ ಖುಷಿ ಹೆಚ್ಚಾಗಲಿದೆ. ಕೋರ್ಟ್ ನ ಕೇಸ್‍ಗಳಿಗೆ ಓಡಾಟವಿರಲಿದೆ. ಆರ್ಥಿಕವಾಗಿ ಉನ್ನತಿ.

ಕುಂಭ:-

ಆರೋಗ್ಯದಲ್ಲಿ ಏರುಪೇರು.ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯ.ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ. ಸಾಲಗಾರರಿಂದ ತೊಂದರೆ ಇರಲಿದೆ.ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ. ಸಂಗಾತಿಯೊಂದಿಗೆ ಕಲಹ,

ಮೀನ:-

ದಾಂಪತ್ಯದಲ್ಲಿ ಸಂಶಯ.ಖರ್ಚು ವೆಚ್ಚಗಳ ಮೇಲೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ. ಕೌಟುಂಬಿಕ ಮತ್ತು ವೃತ್ತಿಪರ ಜೀವನವು ಧನಾತ್ಮಕ ಬದಲಾವಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಬೆಲೆಬಾಳುವ ವಸ್ತುಗಳ ಖರೀದಿಯನ್ನು ತಕ್ಷಣಕ್ಕೆ ಮಾಡದಿರುವುದು ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

    ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…

  • ರಾಜಕೀಯ

    ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಲಕ್ಷ್ಮಿ ಯಾರಿಗೆ..?ಈ ವರದಿಯಲ್ಲಿ ಏನಿದೆ ಗೊತ್ತಾ..?

    ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…