ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.

ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್‌ಟೆನ್ಶನ್, ಟೈಪ್2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.

ಇಂಪೀರಿಯಲ್ ಕಾಲೇಜ್ ಆಫ್ ಲಂಡನ್ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್‌ಗಳು ಬಂದಿವೆ. ಅದರಂತೆ ಡಯಾಬಿಟೀಸ್‌ನಿಂದಾಗಿ 280100 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್ ಕೂಡ ಇದೆ.

ಒಟ್ಟಿನಲ್ಲಿ ಕ್ಯಾನ್ಸರ್ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್ ಕ್ಯಾನ್ಸರ್, ಬ್ರೆಸ್ಟ್ ಕ್ಯಾನ್ಸರ್, ಕೊಲೊರೆಕ್ಟಲ್ ಕ್ಯಾನ್ಸರ್, ಎಂಡೊಮೆಟ್ರಿಯಲ್ ಕ್ಯಾನ್ಸರ್ ಉಂಟಾಗುತ್ತದೆ.

ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…