ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು.

ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು ವಿಷ್ಣುವಿನ ಅಂಶವೂ ಆಗಿದ್ದಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ಹಾಗೂ ಧರ್ಮಗ್ರಂಥಗಳಲ್ಲಿಯೂ ಗುರುವನ್ನು ಸಂಪತ್ತು ಹಾಗೂ ಸಂತೋಷದ ಅಂಶವೆಂದು ಪರಿಗಣಿಸಲಾಗುತ್ತದೆ. ಗುರುವಾರದಂದು ಈ ನಿಯಮಗಳನ್ನು ಪಾಲಿಸಿದರೆ ಆರ್ಥಿಕವಾಗಿ ಮುನ್ನಡೆಯನ್ನು ಸಾಧಿಸಬಹುದು.

ದಕ್ಷಿಣ ದಿಕ್ಕಿನಲ್ಲಿ ಧ್ಯಾನ : ಬ್ರಹ್ಮ ಪುರಾಣದಲ್ಲಿ ಬರುವ ದೇವರಾಜ ಇಂದ್ರ ಹಾಗೂ ಬ್ರಹ್ಮನ ಸಂಭಾಷಣೆಯಂತೆ, ಯಾರು ಪ್ರತಿ ಗುರುವಾರ ದಕ್ಷಿಣ ದಿಕ್ಕಿಗೆ ಅಭಿಮುಖವಾಗಿವ ಕುಳಿತು ಬಲಿಚಕ್ರವರ್ತಿಯ ತ್ಯಾಗದ ಕುರಿತಾಗಿ ಧ್ಯಾನ ಮಾಡುತ್ತಾರೋ ಅವರ ಮನೆಯು ಆಹಾರ, ಧನ-ಕನಕಗಳಿಂದ ತುಂಬುತ್ತದೆ ಎನ್ನಲಾಗುತ್ತದೆ. ಬಲಿ ಚಕ್ರವರ್ತಿಯನ್ನು ಅಷ್ಟೈಶ್ವರ್ಯ ದೇವತೆ ಲಕ್ಷ್ಮಿಯ ಸಹೋದರನೆಂದು ಪರಿಗಣಿಸಲಾಗುತ್ತದೆ. ಬಲಿಯ ನಿವಾಸವು ದಕ್ಷಿಣ ದಿಕ್ಕಿನಲ್ಲಿದ್ದ ಕಾರಣ ದಕ್ಷಿಣ ದಿಕ್ಕಿಗೆ ಅಭಿಮುಖವಾಗಿ ಕುಳಿತು ಧ್ಯಾನ ಮಾಡಬೇಕು.

ಬಾಳೆ ಗಿಡದ ಪೂಜೆ: ಪ್ರತಿ ಗುರುವಾರ ಬಾಳೆಗಿಡದ ಬುಡದಲ್ಲಿ ತುಪ್ಪದ ದೀಪವನ್ನು ಹಚ್ಚಿ, ”ಓಂ ಭ್ರಾಂ ಭ್ರೀ ಭ್ರೋ ಸ: ಬ್ರಹಸ್ಪತೆಯೇ ನಮಃ” ಈ ಮಂತ್ರವನ್ನು 108 ಬಾರಿ ಜಪಿಸಬೇಕು
ಹಿರಿಯನ್ನು ಗೌರವಿಸಿ : ಶುಕ್ಲಪಕ್ಷದ ಗುರುವಾರದಂದು ಬಾಳೆ ಗಿಡದ ಬೇರನ್ನು ಅರಿಶಿಣವನ್ನು ಹಚ್ಚಿದ ಬಟ್ಟೆಯಲ್ಲಿ ಸುತ್ತಿ ಅದನ್ನು ಬಲಗೈಗೆ ಕಟ್ಟಿಕೊಳ್ಳಬೇಕು. ಇದು ನೀಲಮಣಿ ಧರಿಸಿದಷ್ಟೇ ಪರಿಣಾಮಕಾರಿಯಾದುದು. ಇದನ್ನು ಧರಿಸಿದ ನಂತರ ಗುರು ಹಿರಿಯರಿಗೆ ಗೌರವ ನೀಡಿ. ಬೆಳಗ್ಗೆ ವಿಷ್ಣುವನ್ನು ಧ್ಯಾನ ಮಾಡಿ.
ವಿಷ್ಣು ಸಹಸ್ರನಾಮ ಪಠಿಸಿ : ಗುರುವಾರ ಬೆಳಗ್ಗೆ ಶುಚೀರ್ಭೂತರಾಗಿ, ವಿಷ್ಣು ಸಹಸ್ರನಾಮವನ್ನು ಪಠಿಸಿ. ಸಾಧ್ಯವಾದರೆ ಸಿಹಿ ನೈವೇದ್ಯವನ್ನು ಮಾಡಿ ಬ್ರಾಹ್ಮಣರಿಗೆ ಅಥವಾ ಹಸುವಿಗೆ ನೀಡಿ.
ಆರ್ಥಿಕವಾಗಿ ಮೇಲಕ್ಕೇರುವಂತಹ ನಿಮ್ಮ ಕನಸನ್ನು ನನಸು ಮಾಡಲು ಜ್ಯೋತಿಷ್ಯ ಶಾಸ್ತ್ರದ ಪ್ರಮುಖ ಗ್ರಂಥ ‘ಲಾಲ್ ಕಿತಾಬ್’ ನಲ್ಲಿರುವ ಕೆಲವೊಂದು ಪರಿಹಾರಗಳನ್ನು ಪಾಲಿಸಬಹುದು. ಈ ನಿಯಮಗಳು ಲಕ್ಷ್ಮಿಯ ಆಶೀರ್ವಾದ ಹಾಗೂ ಅನುಗ್ರಹದೊಂದಿಗೆ ಜ್ಯೋತಿಷ್ಯ ಶಾಸ್ತ್ರಜ್ಞರು ರಚಿಸಿದವುಗಳಾಗಿದ್ದು, ಇದನ್ನು ಪಾಲಿಸಿದರೆ ಖಂಡಿತವಾಗಿಯೂ ನಿಮ್ಮ ಜೀವನದಲ್ಲಿ ಹೆಸರು, ಸಂಪತ್ತನ್ನು ಗಳಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…