ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.
ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.
ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.
ಅಹಮದ್ ನಗರ ಜಿಲ್ಲೆಯ ಕೋಪರ್‌ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್‌ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.
ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.
ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್‌ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.
ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್‌ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)

ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್‌ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.

ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.
ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್‌ವರ್ಸಸ್’ ಎಂದು ಕರೆಯಲಾಗುವ ಇದೊಂದು…