ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಥಮ್ ಪ್ರೇಮ ಪತ್ರ
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಪ್ರಥಮ್ ರವರು ಈ ವಿಡಿಯೋ ಎಲ್ಲ ಕಡೆ ವೈರಲ್ ಆಗಿದೆ.
ಇಲ್ಲಿ ಓದಿರಿ :- ಅಬ್ಬಬ್ಬಾ….! ಪ್ರಥಮ್ ಏನ್ ಮಾಡಿದ್ದಾನೆ ನೋಡಿ
ಬಹುಷಹ ಇವರು ಮುಂದಿನ ವಾರ ಕನ್ನಡ ವಾಹಿನಿಯೋದರಲ್ಲಿ ಪ್ರಸಾರವಾಗುವ “ಸಂಜು ಮತ್ತು ನಾನು” ಎಂಬ ವಾರಾಂತ್ಯದ ಕಥೆಯ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಅಂತ ಅನ್ನಿಸುತ್ತಿದೆ.
ಇವರು ಬರೆಯುತ್ತಿರುವ ಪ್ರೇಮ ಪತ್ರ ರೀಲ್ ಅಥವಾ ರಿಯಲ್ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.