ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.
ಗೋವುಗಳ ಮಾರಾಟ ಆನ್ ಲೈನ್:-
ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್‌ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.

ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.

ಉಪಯೋಗಗಳು:-
ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.
ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.