ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ.

ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ.
ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ. ಹೀಗಂತಾ ನಾವು ಹೇಳ್ತಿಲ್ಲ ಸಮೀಕ್ಷೆಯೊಂದು ಹೇಳಿದೆ.

ಭಾರತ, ಚೀನಾ, ಅಮೆರಿಕ ಮತ್ತು ಬ್ರಿಟನ್’ನಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಹತ್ತು ಸಾವಿರ ಮಂದಿ ಭಾಗವಹಿಸಿದ್ದರು. ಅಲ್ಲದೆ, ಶೇ.51ರಷ್ಟು ಭಾರತೀಯರು ಹತ್ತು ನಿಮಿಷಕ್ಕೊಮ್ಮೆ ಮೊಬೈಲ್ ಸ್ಕ್ರೀನ್ ಅನ್ನು ನೋಡುತ್ತಾರೆಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…