ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ.
ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ.
ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ ವಿಷಯಗಳು.
1. ಮನೆಯಲ್ಲಿ ಸಂಜೆಯ ಸಮಯದಲ್ಲಿ ಧೂಪದ್ರವ್ಯ, ಸಾಂಬ್ರಾಣಿ ಇತ್ಯಾದಿಗಳನ್ನು ಹಚ್ಚುವುದು.ಇದರಿಂದ ಮನೆಯ ಆವರಣವು ಶುಧ್ಹಿಗೊಳ್ಳುವುದಲ್ಲದೆ ಮನೆಯ ಜನರ ಬಟ್ಟೆಗಳು ಕೂಡ ಶುದ್ಧಿಯಾಗುತ್ತವೆ.
2. ಸಂಜೆ ಮನೆಯ ದೇವರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ನಂತರ ದೇವರಿಗೆ ತಲೆಬಾಗಿ ನಮಸ್ಕರಿಸಬೇಕು.ಸಂಧ್ಯಾವಂದನೆಯನ್ನು ಮಾಡಿ ದೇವರ ಮನೆಯಲ್ಲಿ ದೀಪ ಹಚ್ಚುವುದರ ಜೊತೆಗೆ ಅಂಗಳದಲ್ಲಿರುವ ತುಳಸಿ ಗಿಡಕ್ಕೂ ದೀಪವನ್ನು ಸಮರ್ಪಿಸಬೇಕು. ದೇವರಮನೆಯಲ್ಲಿ ದೇವರಿಗಾಗಿ ಹಚ್ಚಿದ ದೀಪವು ಸದಾಕಾಲ ಅಂದರೆ ದಿನದ ೨೪ ಗಂಟೆಗಳು ಉರಿಯುವಂತೆ ನೋಡಿಕೊಳ್ಳಬೇಕು ಅಕಸ್ಮಾತಾಗಿ ಇದು ಸಾಧ್ಯವಿಲ್ಲದಿದ್ದರೆ , ಸಂಜೆಯ ಸಮಯದಲ್ಲಿ ಮತ್ತೆ ದೀಪಗಳನ್ನು ಶುಧ್ಹಿ ಮಾಡಿ ದೇವರಿಗೆ ದೀಪ ಸಮರ್ಪಿಸಬೇಕು.
3.ಸಂಜೆಯ ಸಮಯದಲ್ಲಿ ತುಳಸಿ ಗಿಡದ ಬಳಿ ದೀಪ ಹಚ್ಚಲು ವೈಜ್ಞಾನಿಕಾ ಕಾರಣ
ಸಂಜೆಯ ಹೊತ್ತು ದೇವರ ಬಳಿ ಹಾಗೂ ತುಳಸಿ ಗಿಡದ ಬಳಿ ಎಣ್ಣೆಯ ದೀಪ ಹಚ್ಚುವುದಾರರಿಂದ ಸುರಕ್ಷಿತವಾದ ಸಾತ್ವಿಕ ಅಲೆಗಳ ಕೋಶವೊಂದು ನಿರ್ಮಾಣವಾಗುತ್ತದೆ . ಇದರಿಂದಾಗಿ ಮನೆಯಲ್ಲಿರುವವರಿಗೆ ವಾತಾವರ್ಣದಲ್ಲಿ ಇರುವ ಯಾವುದೇ ನಕಾರಾತ್ಮಕ ಶಕ್ತಿಯ ಅಲೆಗಳಿಂದ ಯಾವುದೇ ಸಂಕಷ್ಟಗಳು ಬರದಂತೆ ಸುರಕ್ಷಿತವಾಗಿರುತ್ತಾರೆ. ಇದೆ ಕಾರಣಕ್ಕಾಗಿ ಸಾಕಷ್ಟು ಗ್ರಂಥಗಳಲ್ಲಿ ಸಂಜೆಯ ಒಳಗೆ ನಾವೆಲ್ಲರೂ ಮನೆ ಸೇರಬೇಕೆಂದು ಹೇಳಲಾಗಿದೆ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿಂದ ನಮಗೆ ತೊಂದರೆಯಾಗದಿರಲೆಂದು ಹೀಗೆ ಹೇಳಲಾಗಿದೆ.
4. ವೈಜ್ಞಾನಿಕವಾಗಿ ಶಿವನ ಭಕ್ತರಾದ ಅಘೋರಿಗಳು ಸಂಜೆಯ ಸಮಯದಲ್ಲಿ ಬರುವ ನಕಾರಾತ್ಮಕ ಶಕ್ತಿಗಳನ್ನು ನಿಯಂತ್ರಿಸುತ್ತಾರೆ ಮಾತು ಈ ಮೂಲಕ ಕೆಟ್ಟ ಕೆಲಸಗಳು ಮಾಡಲಾಗುತ್ತದೆ. ಆದರಿಂದ ಈ ಸಮಯವನ್ನು ನಾಶ ಅಥವಾ ಸಂಕಷ್ಟದ ಸಮಯವೆಂದು ಹೇಳಲಾಗಿದೆ.
5.ದೇವರ ದೀಪವನ್ನು ಹಚ್ಚಿದ ಮೇಲೆ ದೇವರ ಶ್ಲೋಕಗಳು, ಸ್ತೋತ್ರಗಳನ್ನು ಹೇಳುವುದರ ಮೂಲಕ ದೇವರಿಗೆ ಪೂಜಿಸಿ ನಮಸ್ಕರಿಸಬೇಕು
6. ಶ್ಲೋಕಗಳನ್ನು ಹೇಳುವುದರಿಂದ ನಮ್ಮ ಮನಸ್ಸಿನಲ್ಲಿ , ವಾತಾವರಣದಲ್ಲಿ ಒಳ್ಳೆಯ ಅಂದರೆ ಸಕಾರಾತ್ಮಕ ಶಕ್ತಿಗಳು ಹರಿದಾಡಿ ನಮಗೆ ಒಳಿತನ್ನು ಮಾಡುತ್ತವೆ.
ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪವನ್ನು ಅರ್ಪಿಸಿ ನಂತರ ದೇವರಿಗೆ ಆರತಿಯನ್ನು ಬೆಳಗಿ , ದೇವರ ನಾಮಸ್ಮರಣೆ, ಹಾಡುಗಳನ್ನು ಹೇಳುವುದರ ಮುಖಾಂತರ ದೇವರಿಗೆ ಶ್ರದ್ಧೆ ಇಂದ ಪ್ರಾರ್ಥಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.