ಮನರಂಜನೆ

ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

162

ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ.

ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ.

ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ ಅದ್ರ ವಿಡಿಯೋ ಮಾಡಿ ಲಕ್ಷಾಂತರ ರೂಪಾಯಿ ಗಳಿಸ್ತಾನೆ.

ಜನರನ್ನು ಮೂರ್ಖರನ್ನಾಗಿ ಮಾಡಿ ಚಿತ್ರ-ವಿಚಿತ್ರ ಕೆಲಸಗಳನ್ನು ಪ್ರಾಂಕ್ ಸ್ಟಾರ್ ಮಾಡ್ತಾರೆ. ಅದ್ರ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಾಕ್ತಾರೆ. ಈ ವಿಡಿಯೋ ನೋಡಿ ಜನರು ನಕ್ಕು ತಮ್ಮ ಒತ್ತಡ ಮರೆಯಲಿ ಎಂಬುದು ಅವ್ರ ಉದ್ದೇಶ.

ಕ್ರಿಸ್ ಒಂದೇ ದಿನ ಸಾವಿರಾರು ಹುಡುಗಿಯರಿಗೆ ಮುತ್ತಿಟ್ಟಿದ್ದಾನೆ. ಇದ್ರಲ್ಲಿ ಬೇರೆ ಬೇರೆ ದೇಶದ ಹುಡುಗಿಯರಿದ್ದಾರೆ. ಕ್ರಿಸ್ ಎಲ್ಲ ಹುಡುಗಿಯರಿಗೂ ತಾನು ಪ್ರಾಂಕ್ ಸ್ಟಾರ್ ಎಂಬುದನ್ನು ಹೇಳಿದ್ದಾನೆ. ಆತನ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ