ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್, ಆಂಟಿಆಕ್ಸಿಡೆಂಟ್ಸ್ ಹಾಗೂ ಫೋಲಿಕ್ ಆಸಿಡ್ ಸಮೃದ್ಧವಾಗಿರುವ ಬೀಟ್ರೂಟ್ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.
ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು ಹೆಚ್ಚಿಸಿ ಕೂದಲು ಬೇರುಗಳನ್ನು ಬಲಪಡಿಸುತ್ತವೆ. ಇದು:
ಬೀಟ್ರೂಟ್ ಅನ್ನು ಚೆನ್ನಾಗಿ ಗ್ರೈಂಡ್ ಮಾಡಿ ಅದರ ಪೇಸ್ಟ್‌ಗೆ ಮೊಸರು ಮತ್ತು ಅಲೋವೆರಾ ಸೇರಿಸಿ. ಈ ಮಿಶ್ರಣವನ್ನು ತಲೆ ಚರ್ಮ ಮತ್ತು ಕೂದಲಿಗೆ ಹಚ್ಚಿ 30 ನಿಮಿಷಗಳ ಬಳಿಕ ಮೃದುವಾದ ಶಾಂಪೂ ಬಳಸಿ ತೊಳೆಯಿರಿ.
ಈ ಮಾಸ್ಕ್ ಕೂದಲಿಗೆ ತೇವಾಂಶ ನೀಡುವುದರ ಜೊತೆಗೆ ಕೂದಲನ್ನು ಸಿಲ್ಕಿಯಾಗಿಸುತ್ತದೆ.
ಶಾಂಪೂ ಮಾಡಿದ ಬಳಿಕ ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ 10 ನಿಮಿಷಗಳ ನಂತರ ತೊಳೆಯಿರಿ.
ಇದು ಕೂದಲಿಗೆ ನೈಸರ್ಗಿಕ ಶೈನ್ ನೀಡುತ್ತದೆ ಮತ್ತು ಡಲ್ ಲುಕ್ ಕಡಿಮೆ ಮಾಡುತ್ತದೆ.
ಈ ಮಿಶ್ರಣವನ್ನು ಸ್ವಲ್ಪ ಬಿಸಿ ಮಾಡಿ ತಲೆ ಚರ್ಮಕ್ಕೆ ಮಸಾಜ್ ಮಾಡಿ. 1 ಗಂಟೆಯ ಬಳಿಕ ತಲೆ ತೊಳೆಯಿರಿ.
ಕೂದಲು ಬೇರುಗಳು ಬಲವಾಗುತ್ತವೆ ಮತ್ತು ಕೂದಲು ಉದುರುವುದು ಕಡಿಮೆಯಾಗುತ್ತದೆ.
ಈ ಪೇಸ್ಟ್ ಅನ್ನು ತಲೆ ಚರ್ಮಕ್ಕೆ ಹಚ್ಚಿ 20 ನಿಮಿಷಗಳ ಬಳಿಕ ತೊಳೆಯಿರಿ.
ಡ್ಯಾಂಡ್ರಫ್ ಮತ್ತು ತಲೆ ಚರ್ಮದ ಕೆರಳಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಯಾರಾದರೂ ತಲೆ ಚರ್ಮಕ್ಕೆ ಅಲರ್ಜಿ ಅಥವಾ ಗಾಯ ಇದ್ದರೆ ಬೀಟ್ರೂಟ್ ಬಳಕೆ ಮಾಡುವ ಮೊದಲು ಪ್ಯಾಚ್ ಟೆಸ್ಟ್ ಮಾಡುವುದು ಉತ್ತಮ. ಯಾವುದೇ ಅಸಹಜ ಸಮಸ್ಯೆ ಕಂಡುಬಂದರೆ ತಕ್ಷಣ ಬಳಕೆ ನಿಲ್ಲಿಸಬೇಕು.
ನೈಸರ್ಗಿಕ ವಿಧಾನದಲ್ಲಿ ಕೂದಲಿನ ಆರೈಕೆ ಮಾಡಲು ಬಯಸುವವರಿಗೆ ಬೀಟ್ರೂಟ್ ಅತ್ಯುತ್ತಮ ಮನೆಮದ್ದುಗಳಲ್ಲಿ ಒಂದಾಗಿದೆ. ನಿಯಮಿತವಾಗಿ ಬಳಸಿದರೆ ಕೂದಲು ಸಿಲ್ಕಿ, ಸಾಫ್ಟ್ ಮತ್ತು ಶೈನಿಂಗ್ ಆಗಿ ಕಾಣಲು ಸಹಾಯವಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ