ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ.

ಮುಂಬೈನ ಖಾಂಡಿವಾಲಿ ಸ್ಟೇಷನ್‌ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್‌ಪಾತ್‌ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್‌ಪಾತ್‌ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ.

ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ ಬಗ್ಗೆ ಒಬ್ಬರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್‌ನಲ್ಲಿ, ಇಷ್ಟು ಒಳ್ಳೆ ಕೆಲಸದಲ್ಲಿದ್ದರೂ, ಅಶ್ವಿನಿ ಶೆಣೈ ಶಾ ಮತ್ತವರ ಪತಿ ಯಾಕೆ ಫೂಟ್‌ಪಾತ್‌ನಲ್ಲಿ ಫುಡ್‌ಸ್ಟಾಲ್ ಹಾಕಿದ್ದಾರೆಂದು ವಿವರಣೆ ನೀಡಿದ್ದಾರೆ.

ಅಶ್ವಿನಿ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ 55 ವಯಸ್ಸಿನ ಮಹಿಳೆ ಕಷ್ಟದಲ್ಲಿದ್ದು, ಆಕೆಯ ಪತಿಗೆ ಪಾರ್ಶ್ವವಾಯುವಾಗಿದೆ. ಪತಿಗೆ ಚಿಕಿತ್ಸೆ ಕೊಡಿಸಲು ಪರದಾಡುತ್ತಿರುವ ಆಕೆಗೆ , ಈ ದಂಪತಿ ಸಹಾಯಕ್ಕೆ ನಿಂತಿದ್ದಾರೆ. ಆಕೆ ಬೆಳ್ಳಂಬೆಳಿಗ್ಗೆ ಎದ್ದು ತಿಂಡಿ ಮಾಡಿಕೊಟ್ಟರೆ, ಈ ದಂಪತಿ ಫುಡ್‌ಸ್ಟಾಲ್‌ನಲ್ಲಿ ಅದನ್ನ ಮಾರಿ, ಅದರಿಂದ ಬಂದ ಹಣವನ್ನ ಆಕೆಗೆ ನೀಡುತ್ತಾರೆ. ಈ ಮೂಲಕ ಉತ್ತಮ ಸಂದೇಶ ಸಾರಿರುವ ಇವರು, ಮಾದರಿ ದಂಪತಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.