ರಾಜಕೀಯ

ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

246

ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ.

ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ.

ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ ನಾಯಕರ ಪ್ರಚಾರ, ವಾಕ್ಸಮರ ಶುರುವಾಗಿದೆ.

ಅಂಬರೀಶ್ ಅವರು ಮೃತಪಟ್ಟ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಗೆ ಅವರ ಮೃತದೇಹವನ್ನು ತಂದವರು ಯಾರು? ಮಂಡ್ಯ ಜಿಲ್ಲೆಗೆ ಅಂಬರೀಶ್ ಕೊಡುಗೆ ಏನೂ ಇಲ್ಲದಿದ್ದರೂ ನಾನು ಕರ್ತವ್ಯ ಮೆರೆದಿದ್ದೇನೆ. ಅನುಕಂಪಕ್ಕೆ ಮರುಳಾಗದಿರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೆ ತಿರುಗೇಟು ನೀಡಿರುವ ಸುಮಲತಾ, ಅಂಬರೀಶ್ ಎಂದಿಗೂ ತಾವು ಮಾಡಿದ ಕೆಲಸಗಳನ್ನು ಹೇಳಿಕೊಂಡು ತಿರುಗಿಲ್ಲ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ಜನರಿಗೇ ಗೊತ್ತಿದೆ ಎಂದು ಹೇಳಿದ್ದಾರೆ. ಸುಮಲತಾ ಅಂಬರೀಶ್ ಕಾಂಗ್ರೆಸ್ ನಿಂದ ಮಂಡ್ಯ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಬಯಸಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಕಣಕ್ಕೆ ಇಳಿಯುವುದು ನಿಶ್ಚಿತವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಸುದ್ದಿ

    ಹೆತ್ತ ತಾಯಿಗೆ ಈ ಮಗ ಮಾಡಿರುವ ಕೆಲಸ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ..

    ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.