ಜ್ಯೋತಿಷ್ಯ

ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

356

ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ವೃಷಭ:-

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಮಿಥುನ:

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್‌ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಕಟಕ :-

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

 

 ಸಿಂಹ:

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ಕನ್ಯಾ :-

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ತುಲಾ:

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವೃಶ್ಚಿಕ :-

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಧನಸ್ಸು:

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಮಕರ :-

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ಕುಂಭ:-

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಮೀನ:-

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • Place, ಸಿನಿಮಾ

    KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

    ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
    ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
    ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…