ಸುದ್ದಿ

ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

477

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ