ಸೌಂದರ್ಯ

ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

210

ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

 

* ಸ್ಥೂಲಕಾಯದವರು ತಮ್ಮ ಆಹಾರದೊಂದಿಗೆ ಸೌತೆಕಾಯಿಯನ್ನು ಸೇವಿಸುವುದರಿಂದ ಸ್ಥೂಲಕಾಯ ಕಡಿಮೆಯಾಗುತ್ತದೆ.

* ಸೌತೆಯ ಬೀಜವನ್ನು ನೆರಳಿನಲ್ಲಿ ಒಣಗಿಸಿ ಚೂರ್ಣ ಮಾಡಿಕೊಂಡು, ಅದಕ್ಕೆ ತುಳಸಿ ಎಲೆ ಅರೆದು ಸೇರಿಸಿ ಮೈಗೆ ಹಚ್ಚಿಕೊಂಡು ಸ್ನಾನ ಮಾಡುವುದರಿಂದ ತುರಿಕೆ ನಿವಾರಣೆಯಾಗುತ್ತದೆ.

* ಸೌತೆಕಾಯಿಯನ್ನು ಕತ್ತರಿಸುವಾಗ, ತಿರುಳು ಹಾಗೂ ಸಿಪ್ಪೆಯನ್ನು ತೆಗೆದು ಮುಖ, ಕತ್ತು, ಅಂಗಾಲು, ಅಂಗೈಗಳಿಗೆ ಚೆನ್ನಾಗಿ ತಿಕ್ಕಿ 10-15 ನಿಮಿಷಗಳ ಕಾಲ ಹಾಗೆಯೇ ಬಿಡಿ, ಇದರಿಂದ ಶರೀರದ ಉಷ್ಣಾಂಶವು ಕಡಿಮೆಯಾಗುತ್ತದೆ.

* ವಾರದಲ್ಲಿ 2 ಬಾರಿ ಸೌತೆಕಾಯಿಯ ರಸವನ್ನು ಅರ್ಧ ಬಟ್ಟಲು ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ, ತಲೆ, ನೆತ್ತಿ, ಮೈಗೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಸ್ನಾನ ಮಾಡುವುದರಿಂದ ಚರ್ಮ ಕಾಂತಿಯುತವಾಗುವ ಜೊತೆಗೆ ಮೃದುವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

    ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…

  • ಆಮೆ
    Animals, India, tourism

    ಮನುಷ್ಯನಿಲ್ಲದ ಭಾರತದಲ್ಲಿ ರಸ್ತೆಗಳನ್ನು ಪ್ರಾಣಿಗಳು ಅವರಿಸುತ್ತಿವೆ.

    ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…