ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ ಗಂಭೀರ ಹಾನಿ ಉಂಟುಮಾಡಬಹುದು.”

ಸಾಮಾನ್ಯವಾಗಿ ಕಪ್ಪು ಲೆನ್ಸ್ ಧರಿಸಿದಾಗ ಕಣ್ಣಿನ ಮಣಿಕಟ್ಟು (Pupil) ಸ್ವಯಂ ವಿಸ್ತರಿಸುತ್ತದೆ. ಆದರೆ ಗ್ಲಾಸ್‌ನಲ್ಲಿ UV ರಕ್ಷಣೆ ಇಲ್ಲದಿದ್ದರೆ ಹೆಚ್ಚು ಪ್ರಮಾಣದ ಹಾನಿಕಾರಕ ಅಲ್ಟ್ರಾವಯೊಲೆಟ್ ಕಿರಣಗಳು ಕಣ್ಣಿನ ಒಳಭಾಗಕ್ಕೆ ಪ್ರವೇಶಿಸುತ್ತವೆ. ಇದರಿಂದ ಕಣ್ಣಿಗೆ ನೇರ ಹಾನಿ ಉಂಟಾಗುವ ಸಾಧ್ಯತೆ ಇದೆ. ಕೆಲವು ತಜ್ಞರ ಪ್ರಕಾರ, UV ರಕ್ಷಣೆ ಇಲ್ಲದ ಡಾರ್ಕ್ ಗ್ಲಾಸ್ ಧರಿಸುವುದಕ್ಕಿಂತ ಗ್ಲಾಸ್ ಧರಿಸದೇ ಇರುವುದು ಕಡಿಮೆ ಅಪಾಯಕಾರಿ ಆಗಬಹುದು.
ಸರಿಯಾದ ಗುಣಮಟ್ಟದ ಸನ್‌ಗ್ಲಾಸ್ ಬಳಸದಿದ್ದರೆ ಈ ಕೆಳಗಿನ ಸಮಸ್ಯೆಗಳು ಕಾಣಿಸಿಕೊಳ್ಳಬಹುದು:
ಬಹುತೇಕ ಜನರು “ಲೆನ್ಸ್ ಡಾರ್ಕ್ ಇದ್ದರೆ ಕಣ್ಣು ಸುರಕ್ಷಿತ” ಎಂದು ಭಾವಿಸುತ್ತಾರೆ. ಆದರೆ ಇದು ತಪ್ಪು ಕಲ್ಪನೆ. ತಜ್ಞರ ಪ್ರಕಾರ “UV400” ಅಥವಾ “100% UVA/UVB Protection” ಎಂಬ ಪ್ರಮಾಣಪತ್ರ ಇರುವ ಗ್ಲಾಸ್‌ಗಳೇ ಕಣ್ಣಿಗೆ ರಕ್ಷಣೆ ನೀಡುತ್ತವೆ. ಕೇವಲ ಫ್ಯಾಷನ್‌ಗಾಗಿ ಮಾರಾಟವಾಗುವ ಅಗ್ಗದ ಗ್ಲಾಸ್‌ಗಳಲ್ಲಿ ಈ ರಕ್ಷಣೆ ಇಲ್ಲದಿರುವ ಸಾಧ್ಯತೆ ಹೆಚ್ಚು.
ಅಗತ್ಯವಿಲ್ಲ. ಕಡಿಮೆ ಬೆಲೆಯಲ್ಲಿಯೂ ಉತ್ತಮ UV ರಕ್ಷಣೆ ಹೊಂದಿರುವ ಗ್ಲಾಸ್‌ಗಳು ಲಭ್ಯವಿವೆ. ಆದರೆ ವಿಶ್ವಾಸಾರ್ಹ ಬ್ರ್ಯಾಂಡ್ ಅಥವಾ ಪ್ರಮಾಣೀಕೃತ ಉತ್ಪನ್ನಗಳನ್ನು ಆಯ್ಕೆ ಮಾಡಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ಬೆಲೆಗಿಂತ “UV Protection” ಮುಖ್ಯ.

ಬಿಸಿಲಿನ ತೀವ್ರತೆ ಹೆಚ್ಚಿರುವ ಭಾರತಂಥ ದೇಶಗಳಲ್ಲಿ ಕಣ್ಣಿನ ರಕ್ಷಣೆ ಅತ್ಯಂತ ಮುಖ್ಯ. ವಿಶೇಷವಾಗಿ ಮಕ್ಕಳು, ಬೈಕ್ ಸವಾರರು, ಹೊರಾಂಗಣದಲ್ಲಿ ಕೆಲಸ ಮಾಡುವವರು ಹಾಗೂ ಹೆಚ್ಚು ಸಮಯ ಸೂರ್ಯನ ಬೆಳಕಿನಲ್ಲಿ ಇರುವವರು ಗುಣಮಟ್ಟದ ಸನ್‌ಗ್ಲಾಸ್ ಬಳಸಬೇಕು ಎಂದು ನೇತ್ರ ತಜ್ಞರು ಸಲಹೆ ನೀಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಜಿಯೋ ಸೆಟ್ ಟಾಪ್ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.