ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ.

ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ ಮತ್ತು ಕಾಲು ಸರಿಸಲು ಸಾಧ್ಯವಾಗುತ್ತಿಲ್ಲ ಎಂದು ಐಸಿಯು ವೈದ್ಯರು ತಿಳಿಸಿದ್ದಾರೆ.ವೈದ್ಯರ ಪ್ರಕಾರ, ಆತನ ಮೆದುಳಿನ ಹೊಡೆತಕ್ಕೆ ಅನುಗುಣವಾದ ಚಿಹ್ನೆಗಳಿವೆಯಂತೆ.ಆತನ ಮೆದುಳಿನಲ್ಲಿ ರಕ್ತಹೆಪ್ಪುಗಟ್ಟುದ್ದು, ಅದು ಅವನ ಕೈ ಮತ್ತು ಕಾಲುಗಳ ಚಲನೆಯನ್ನು ವಿಫಲಗೊಳಿಸುತ್ತದೆ ಎಂದು ಅವರು ಧೃಡೀಕರಿಸಿದ್ದಾರೆ.

ಪಾರ್ಶ್ವವಾಯು ಹೊಡೆತವನ್ನು ಈ ಹಂತದ ಯುವಕರಲ್ಲಿ ನೋಡುವುದು ಬಹಳ ಅಪರೂಪ. ಆತದಿನಕ್ಕೆ ಕನಿಷ್ಠ 8 ರಿಂದ 10 ಗಂಟೆಗಳ ಕಾಲ ಆಟವಾಡುತ್ತಿದ್ದ ಎಂದು ಪೋಷಕರು ನಮಗೆ ತಿಳಿಸಿದ್ದಾರೆ.ಸರಿಯಾಗಿ ತಿನ್ನುವುದು, ಮಲಗುವುದು ಅಥವಾ ನೀರನ್ನು ಕುಡಿಯದೆ ಆತ ಪಬ್‌ಜಿ ಆಡುತ್ತಿದ್ದನಂತೆ. ಈ ಎಲ್ಲಅಂಶಗಳು ಸೇರಿ ಅವನ ಸ್ಥಿತಿಗೆ ಕಾರಣವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಇದು ಗೇಮಿಂಗ್ ಲೋಕದಕರಾಳತೆಯನ್ನು ತೆರೆದಿಟ್ಟಿದ್ದು, ಒಮ್ಮೆ ವ್ಯಸನವಾದರೆ ಬಿಟ್ಟುಬಿಡದೆ ಕಾಡುವ ಈ ಗೇಮಿಂಗ್ ಲೋಕದ ಬಗ್ಗೆಮುಂದೆ ಓದಿ ತಿಳಿಯಿರಿ.

ಗೇಮಿಂಗ್ ಎಂಬ ಕರಾಳ ಲೋಕ! ನೇರವಾಗಿ ಇದನ್ನು ಒಂದು ಸಮಸ್ಯೆ ಎಂದು ಹೇಳಲು ಸಾಧ್ಯವಿಲ್ಲ.ಆದರೆ, ನೀವೊಮ್ಮೆ ಗೂಗಲ್ ಮಾಡಿದರೆ ಆನ್‌ಲೈನ್ ಗೇಮಿಂಗ್ ಗಂಭೀರತೆ ಎಷ್ಟಿದೆ ಎಂಬುದು ಅರ್ಥವಾಗುತ್ತದೆ.ಅವು ಬೀರುತ್ತಿರುವ ಸಾಮಾಜಿಕ ಸಮಸ್ಯೆಯ ಚಿತ್ರಣ ಕಣ್ಣನ್ನು ರಾಚುತ್ತದೆ. ಜನರನ್ನು ಆಕರ್ಷಿಸುವ ಸಲುವಾಗಿಯೇಇಂತಹ ಹೊಸ ಹೊಸ ಗೇಮ್‌ಗಳು ಪ್ರತಿ ವರ್ಷ ಮಾರುಕಟ್ಟೆಗೆ ಬರುತ್ತಿವೆ.

ಆನ್‌ಲೈನ್ ಗೇಮ್ ಈಗ ಗೇಮ್ ಅಲ್ಲ! ಈ ಗೇಮ್‌ಗಳು ಮನರಂಜನೆಗೆ ಸೀಮಿತವಾಗಬೇಕಿತ್ತು.ಆದರೆ, ಗೇಮ್‌ಗಳು ಈಗ ಜನರ, ಯುವಕರ ಮನಸ್ಸನ್ನು ಕದಡುತ್ತಿವೆ. ಜನರು ಕಲ್ಪನೆಯನ್ನು ತಮ್ಮ ಗೇಮ್ ಮೂಲಕಸಾಕಾರಪಡಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಕಲ್ಪನಾ ಲೋಕದಲ್ಲಿ ವಿಹರಿಸುತ್ತಾ ತಮ್ಮನ್ನು ತಾವು ಮರೆಯುತ್ತಿದ್ದಾರೆ.ಗೇಮ್ ಅಲ್ಲದ ಗೇಮ್ ಈಗ ಅವರನ್ನು ಬಹುದೂರ ಕರೆದೊಯ್ಯುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…