ಸೌಂದರ್ಯ

ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

1060

ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ತರಕಾರಿ ಸಿಪ್ಪೆಗಳನ್ನು ಒಟ್ಟಿಗೆ ನೀರಿನಲ್ಲಿ ನೆನೆಸಿಡಿ ಅದನ್ನು ಬಿಸಿಮಾಡಿ ಸೂಪ್ ರೀತಿಯಲ್ಲಿ ಕುಡಿಯಬಹುದು.

 

  • ನಿಂಬೆಹಣ್ಣಿನ ಸಿಪ್ಪೆಗಳನ್ನು ಚರ್ಮಕ್ಕೆ ಲೇಪಿಸಿಕೊಳ್ಳುವುದರಿಂದ ಕಾಂತಿಯನ್ನು ಹೆಚ್ಚಿಸಬಹುದು.

  • ಬಾಳೆಹಣ್ಣಿನ ಸಿಪ್ಪೆಯನ್ನು ಕಣ್ಣಿನ ಕೆಳಭಾಗದಲ್ಲಿ ಲೇಪಿಸಿಕೊಳ್ಳುವುದರಿಂದ ಕಪ್ಪು ವರ್ತುಲಗಳ ಕಲೆ ಹೋಗಲಾಡಿಸಬಹುದು.

 

 

  • ನಿಂಬೆಹಣ್ಣ ಸಿಪ್ಪೆಯಿಂದ ಪಾತ್ರೆಗಳಲ್ಲಿನ ಹಳೆಯ ಕಲೆಯನ್ನು ಹೋಗಲಾಡಿಸಬಹುದು.
  • ಉಪ್ಪು ಮತ್ತು ನಿಂಬೆ ಹಣ್ಣಿನ ಸಿಪ್ಪೆಯಿಂದ ಹಲ್ಲಿನಲ್ಲಿನ ಹಳದಿ ಅಂಶವನ್ನು ಹೋಗಿಸಬಹುದು ನಾಲಿಗೆಯ ಕೊಳೆಯನ್ನೂ ಹೋಗಲಾಡಿಸಬಹುದು.

  • ಹಣ್ಣುಗಳ ಸಿಪ್ಪೆಯ ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದಲ್ಲಿ ಕಾಂತಿ ಹೆಚ್ಚಿಸಿಕೊಳ್ಳಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ