ಆರೋಗ್ಯ

ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

By admin

November 19, 2019

ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು.

ಕರಬೂಜದಲ್ಲಿ ರೋಗ ನೀರೋದಕ ಶಕ್ತಿ ಹೇರಳವಾಗಿದೆ ಇದರಲ್ಲಿರುವಂತಹ ರೋಗ ನಿರೋಧಕ ಶಕ್ತಿಯು ನಮ್ಮ ಆರೋಗ್ಯದ ಮೇಲೆ ಆಗುವ ಕೆಟ್ಟ ಪರಿಣಾಮಗಳನ್ನ ತಡೆಯುತ್ತದೆ. ಕರಬೂಜ ನಮ್ಮ ದೇಹದಲ್ಲಿರುವ ವಿಷದ ಅಂಶಗಳು ಹೊರಗೆ ಹೋಗಲು ಸಹಾಯ ಮಾಡುತ್ತದೆ ಇದರಿಂದ ಕ್ಯಾನ್ಸರ್ ತಡೆಗಟ್ಟಬಹುದು ಹಾಗೂ ಇದರಲ್ಲಿ ಕ್ಯನಾಸರ್ನ ವಿರುದ್ಧ ಹೊರಡುವ ಶಕ್ತಿ ಇದೆ.

480915274

ರಕ್ತದ ಒತ್ತಡ ಹೆಚ್ಚಾಗಿದ್ದರೆ ಮಾನಸಿಕ ಒತ್ತಡವು ಹೆಚ್ಚಾಗುತ್ತದೆ. ಆದರೆ ಕರಬೂಜದಲ್ಲಿರುವ ಪೊಟ್ಯಾಸಿಯಮ್ ಅಂಶ ರಕ್ತನಾಳಗಳು ಸಡಿಲಗೊಂಡು ರಕ್ತ ಹಾಗೂ ಆಮ್ಲಜನಕ ಸರಾಗವಾಗಿ ಚಲಿಸುವ ಹಾಗೆ ಮಾಡಿ ರಕ್ತದಒತ್ತಡವನ್ನ ಕಡಿಮೆ ಆಗುವ ಹಾಗೆ ಮಾಡುತ್ತದೆ. ಈ ಕರಬೂಜದಲ್ಲಿರುವ ಎಲ್ಲಾ ಗುಣಗಳು ನಮ್ಮ ದೇಹದ ಒತ್ತಡವನ್ನ ಕಡಿಮೆ ಮಾಡುತ್ತವೆ.