ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಭಾರತೀಯ ಹಿಂದೂ ಮದುವೆಗಳಲ್ಲಿ ವಧು ವರ ಹೂವಿನ ಮಾಲೆ ಹಾಕಿಸಿಕೊಳ್ಳುವ ವೇಳೆ ಸಂಬಂಧಿಕರು ಎತ್ತಿ ಹಿಡಿಯುತ್ತಾರೆ. ಅದು ಕೆಲವರಿಗೆ ಸಂಪ್ರದಾಯಕ್ಕೋಸ್ಕರ ಮಾಡಿದ್ದರೂ ಕೆಲವರು ವಿನೋದಕ್ಕಾಗಿ ಮಾಡುತ್ತಾರೆ.

ಆದೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು ವಧು ಮಾಲೆ ಹಾಕುವಾಗ ಎತ್ತಿ ಹಿಡಿದ ವ್ಯಕ್ತಿಗೆ ಕಪಾಲಮೋಕ್ಷ ಮಾಡಿದ ಪ್ರಸಂಗ ನಡೆದಿದೆ.
ವರನನ್ನು ಆತನ ಸಂಬಂಧಿಯೊಬ್ಬ ಎತ್ತಿ ಹಿಡಿದು ವಧುವಿಗೆ ಮಾಲೆ ಹಾಕುವಂತೆ ವಧುವಿಗೆ ಹೇಳುತ್ತಾರೆ. ಆಗ ವಧುವನ್ನು ಹಿಂಬದಿಯಲ್ಲಿದ್ದ ಬಾವ ಎತ್ತಿಕೊಳ್ಳುತ್ತಾನೆ. ಮಾಲೆ ವಿನಿಮಯ ಆದ ತಕ್ಷಣ ವಧು ಬಾವನ ಕೆನ್ನೆಗೆ ಭಾರಿಸುತ್ತಾಳೆ.

ಮದುವೆಯ ಸಂಭ್ರಮದಲ್ಲಿದ್ದ ಎಲ್ಲರೂ ಒಂದು ಕ್ಷಣ ದಿಗಿಲಾಗುತ್ತಾರೆ. ಕೂಡಲೆ ಆ ವ್ಯಕ್ತಿ ಅಲ್ಲಿದ್ದ ಪತ್ನಿಯ (ವಧುವಿನ ಅಕ್ಕ) ಕೆನ್ನೆಗೆ ಒಂದೇಟು ಭಾರಿಸಿ ಮಂಟಪದಿಂದ ಸಿಟ್ಟಿನಿಂದ ಹೊರ ನಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…