ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.

ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.

ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…
ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.

ಸೊಳ್ಳೆಗಳಿಂದ ಮುಕ್ತಿ..
ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.

ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…