ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು.

ಕಾಮಗಾರಿಯ ವಿವರ:
ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ
ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ
ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ
ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ ನಂತರ ಹುಂಗೇನಹಳ್ಳಿ ಪ್ರದೇಶದ ಜನರಿಗೆ ದೊಡ್ಡ ಮಟ್ಟದ ಅನುಕೂಲ ಒದಗಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…