ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಭಾರತ ಚೀನಾ ಮಧ್ಯದ ಸಂಬಂದ ಹಳಸಿದ್ದು ಯುದ್ದದ ಸನ್ನಿವೇಶ ಉತ್ಪನ್ನವಾಗಿದೆ. ಇದರ ನಡುವೆ ಚೀನಾದ ಮೊಬೈಲ್’ಗಳಿಂದ ಅಪಾಯ ಇದೆ ಎಂಬ ಸೂಚನೆ ಸಿಕ್ಕಿದೆ.
ಹಾಗಾಗಿ ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಚೀನಾ ಮೋಬೈಲ್`ಗಳಿಂದ ಭಾರತಕ್ಕೆ ಅಪಾಯ
ಯುದ್ದದ ಸನ್ನಿವೇಶ ಏರ್ಪಟ್ಟಿರುವುದರಿಂದ ಚೀನಾದ ಮೊಬೈಲ್’ಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ, ಈ ಮೊಬೈಲ್’ಗಳು ಭಾರತೀಯರ ವೈಯಕ್ತಿಕ ಮಾಹಿತಿ ಮತ್ತು ಸಂದೇಶಗಳನ್ನ ಕದಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.
ಇದರ ಬೆನ್ನಲ್ಲೇ ಚೀನಾ ಮೋಬೈಲ್`ಗಳಿಂದ ಭಾರತಕ್ಕೆ ಅಪಾಯದ ಸೂಚನೆ ಸಿಕ್ಕಿದೆ. ಹೀಗಾಗಿ, ಚೀನಾ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ನೋಟಿಸ್ ಕೊಟ್ಟಿದೆ.
ಈ ಕಂಪನಿಗಳಿಗೆ ಆಗಸ್ಟ್ 28ರವರೆಗೆ ಕೇಂದ್ರ ಸರ್ಕಾರ ಕಾಲಾವಕಾಶ ನೀಡಲಾಗಿದ್ದು, ಅಷ್ಟರೊಳಗೆ ಭದ್ರತಾ ನಿಯಮಗಳ ಅನುಸರಣೆಯ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ.
ಒಂದು ವೇಳೆ ಭದ್ರತಾ ನಿಯಮಗಳು ಉಲ್ಲಂಘನೆಯಾಗಿದ್ದಲ್ಲಿ ಅಂತಹ ಕಂಪನಿಗಳಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಇದರ ಜೊತೆಗೆ ಕೇಂದ್ರ ಸರ್ಕಾರ, ಚೀನಾದಿಂದ ಆಮದಾಗುವ ಅಪಾರ ಪ್ರಮಾಣದ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನ ಪರಿಶೀಲನೆಗೆ ಒಳಪಡಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…