ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ .

ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ

ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ.

ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….