ಸುದ್ದಿ

ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

67

ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ .

ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ

ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ.

ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • ವಿಚಿತ್ರ ಆದರೂ ಸತ್ಯ

    ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.

  • ಸುದ್ದಿ

    ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

    ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…