ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿರುತ್ತದೆ. ಇದರಿಂದ ಎದುರುಗಡೆ ಇರುವ ವ್ಯಕ್ತಿ, ವಸ್ತುಗಳು ಸರಿಯಾಗಿ ಕಾಣಿಸದೆ ಅವರು ತುಂಬಾ ಪರದಾಡಬೇಕಾಗುತ್ತದೆ. ಈಗಲಂತು ಚಿಕ್ಕಮಕ್ಕಳಿಗೆ 10 ವರ್ಷಕ್ಕೆ ಕನ್ನಡಕ ಧರಿಸುವಂತ ಪರಿಸ್ಥಿತಿ ಉಂಟಾಗುತ್ತದೆ. ಅತಿಯಾಗಿ ಟಿವಿ, ಮೊಬೈಲ್, ಕಂಪ್ಯೂಟರ್ ಗಳ ಬಳಕೆ ಇದಕ್ಕೆ ಮುಖ್ಯ ಕಾರಣವಾಗುತ್ತದೆ.

ಸಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ. ದೃಷ್ಟಿ ಇದ್ದರೆ ಮಾತ್ರ ನಾವು ಬಾಹ್ಯ ಲೋಕವನ್ನು ನೋಡಿಕೊಂಡು ಅದನ್ನು ಅನುಭವಿಸಲು ಸಾಧ್ಯ.

ಮನೆಮದ್ದಿನಿಂದ ಕಣ್ಣಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಈ ಕೆಳಗಿನ ಮನೆಮದ್ದನ್ನು ದಿನ ಬಳಸುವುದರಿಂದ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇವುಗಳನ್ನು ಮೂರು ತಿಂಗಳು ಉಪಯೋಗಿಸಿದರೆ ನಿಮ್ಮ ಕಣ್ಣಿಗೆ ಕನ್ನಡಕದ ಅವಶ್ಯಕತೆ ಇರುವುದಿಲ್ಲ.

ನೆಲ್ಲಿಕಾಯಿ:-
ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಕಣ್ಣಿನ ದೃಷ್ಟಿ ಸಮಸ್ಯೆಗೆ ಇದನ್ನು ಬಳಸಲು ಆಯುರ್ವೇದದಲ್ಲಿ ಸೂಚಿಸಲಾಗುತ್ತದೆ. ನಿಮಗೆ ಕಣ್ಣಿನ ದೃಷ್ಟಿದೋಷವಿದ್ದರೆ ಆಗ ನೆಲ್ಲಿಕಾಯಿಯನ್ನು ಆಹಾರದಲ್ಲಿ ಬಳಸಿಕೊಳ್ಳಿ.

ಒಂದೇ ಪ್ರಮಾಣದಲ್ಲಿ ಬಾದಾಮಿ, ಸೊಂಪು, ಕಲ್ಲುಸಕ್ಕರೆ ತೆಗೆದುಕೊಳ್ಳಿ.ಮೊದಲಿಗೆ ಬಾದಾಮಿಯನ್ನು ನೆನೆಸಿಡಿ. ನಂತರ ಅದರ ಸಿಪ್ಪೆ ತೆಗೆದು ಬಿಸಿಲಲ್ಲಿ ಚೆನ್ನಾಗಿ ಒಣಗಿಸಿ ನಂತರ ಅದನ್ನು ಮಿಕ್ಸಿಯಲ್ಲಿ ಪುಡಿಮಾಡಿ. ನಂತರ ಸೊಂಪನ್ನುತುಪ್ಪದಲ್ಲಿ ಪ್ರೈಮಾಡಿ ಆಮೇಲೆ ಪುಡಿಮಾಡಿ.

ನಂತರ ಕಲ್ಲುಸಕ್ಕರೆಯನ್ನು ಪುಡಿಮಾಡಿ ಎಲ್ಲವನ್ನು ಸೇರಿಸಿ ಒಂದು ಗಾಜಿನ ಡಬ್ಬದಲ್ಲಿ ತುಂಬಿಸಿಟ್ಟುಕೊಳ್ಳಿ. ಇದನ್ನು ಪ್ರತಿದಿನ 2 ಚಮಚದಷ್ಟು ತೆಗೆದು 200ಎಂಎಲ್ ಹಸುವಿನ ಹಾಲಿಗೆ ಮಾತ್ರ ಹಾಕಿ ಕುಡಿಯಿರಿ. ದಿನ 1 ಬಾರಿ ಕುಡಿಯಿರಿ. ಮಕ್ಕಳಿಗಾದರೆ 1ಚಮಚ ಪುಡಿ ಸಾಕು. ಮೂರು ತಿಂಗಳು ಹೀಗೆ ಮಾಡಿದರೆ ಕಣ್ಣಿನ ಸಮಸ್ಯೆ ದೂರವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.