News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ತಂತ್ರಜ್ಞಾನ, ವಿಚಿತ್ರ ಆದರೂ ಸತ್ಯ, ವಿಜ್ಞಾನ, ವಿಸ್ಮಯ ಜಗತ್ತು, ಸುದ್ದಿ

ಹೆಣ್ಣು ಸಿಗದ ಕಾರಣಕ್ಕೆ ಈ ಭೂಪ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

264

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ.

ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ.

ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು ಹಾಗೂ ಚಿತ್ರಗಳನ್ನು ಗುರುತಿಸುವ ಸಾಮರ್ಥ್ಯ ಹೊಂದಿದ್ದು, ಸರಳವಾಗಿ ಮಾತನಾಡುವ ಸಾಮರ್ಥ್ಯವನ್ನೂ ಹೊಂದಿದೆಯಂತೆ. ಮದುವೆಯಲ್ಲಿ ಕಾರ್ಯಕ್ರಮದಲ್ಲಿ ರೋಬೋಟ್ ನ್ನು ಚೀನಾದ ಸಾಂಪ್ರದಾಯಿಕ ವಧುವಿನಂತೆಯೇ ಸಿಂಗರಿಸಲಾಗಿತ್ತು. ಈಗ ರೋಬೋಟ್ ನ್ನು ಪತ್ನಿಯನ್ನಾಗಿ ಅಪ್ ಗ್ರೇಡ್ ಮಾಡಲು ಝೆಂಗ್ ಯೋಜನೆ ರೂಪಿಸಿದ್ದು, ನಡೆಯುವ ಹಾಗೂ ಮನೆಯಲ್ಲಿ ಮನುಷ್ಯರಂತೆಯೇ ಇರುವಂತೆ ರೋಬೋಟ್ ನ್ನು ಬದಲಾವಣೆ ಮಾಡಲಿದ್ದಾರಂತೆ.

ಚೀನಾದಲ್ಲಿ ಇತ್ತೀಚಿಗೆ ಮದುವೆಯಾಗದೆ ಇರುವ ಯುವಕರು ಹೆಚ್ಚಾಗಿದ್ದು. ಇಲ್ಲಿ ಹೆಣ್ಣುಗಳು ಸಿಗುವುದು ತುಂಬಾ ಕಷ್ಟವಾಗಿದೆ ಅನ್ನೋದು ಬೆಳಕಿಗೆ ಬಂದಿದೆ.
ಸುಮಾರು ಜನ 35 ಯಿಂದ40 ವರ್ಷದ ವ್ಯಕ್ತಿಗಳು ಮದುವೆಯಾಗದೆ ಬಹುಸಂಖ್ಯೆಯಲ್ಲಿ ಇರುವುದು ಕಂಡುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ