ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು.
ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು.
ರಾಜ್ಯದಲ್ಲಿರುವ 100 ಎ ದರ್ಜೆಯ ಮುಜರಾಯಿ ದೇವಾಲಯಗಳಲ್ಲಿ ವರ್ಷಕ್ಕೆ ಒಮ್ಮೆ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಿದ್ದು, 8 ಗ್ರಾಂ ಚಿನ್ನದಮಾಂಗಲ್ಯ, ವಧು -ವರರಿಗೆ ಬಟ್ಟೆ ನೀಡುವ ಜೊತೆಗೆ ವಿವಾಹ ನೋಂದಣಿ ಮಾಡಿಸಿ ಕೊಡಲಾಗುವುದು.ರಾಜ್ಯದಪ್ರಮುಖ ದೇವಾಲಯಗಳಾಗಿರುವ ಮಲೆಮಹದೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ಚಾಮುಂಡೇಶ್ವರಿ ದೇವಾಲಯ,ಕೊಲ್ಲೂರು ಮೂಕಾಂಬಿಕಾ ದೇವಾಲಯ ಸೇರಿದಂತೆ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಆಯೋಜಿಸುವಚಿಂತಿದೆ.
ದೇವಾಲಯದಲ್ಲಿ ಸಂಗ್ರಹವಾಗುವ ಆದಾಯ ಮತ್ತು ಸರ್ಕಾರದ ಅನುದಾನದಿಂದ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗುವುದು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಶೀಘ್ರವೇ ಯೋಜನೆ ಜಾರಿಗೆ ಬರಲಿ ಎಂದು ಹೇಳಲಾಗಿದೆ.3
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…