ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ… ಮುಂದೆ ಓದಿ…
ಯಾರೂ ಈ ಜ್ಯಾಕ್ ಲ್ಯಾಂಡ್ಸ್ಬ ರ್ಗ್ :-
ಅಮೆರಿಕದ ಈ ವ್ಯಕ್ತಿ ಜ್ಯಾಕ್ ಲ್ಯಾಂಡ್ಸ್ಬpರ್ಗ್ ಮಾಡಿರುವ ಕೆಲಸವನ್ನು ನೀವು ಕೇಳಿದ್ರೆ ಒಂದು ಕ್ಷಣ ದಂಗಾಗಿಬಿಡುತ್ತೀರಾ! ಇವನು ಒಂದು ಮರುಭೂಮಿಯಲ್ಲಿ ತನಗಾಗಿ ಒಂದು ಹೊಸದೇಶವನ್ನೇ ಸ್ಥಾಪಿಸಿಕೊಂಡಿದ್ದಾನೆ.ಜನರು ಅಲ್ಲಿಗೆ ಹೋಗಲು ಪಾಸ್ಪೋದರ್ಟು ಕೊಡಬೇಕಂತೆ. ಜ್ಯಾಕ್ ತನ್ನ ದೇಶಕ್ಕೆ ರಿಪಬ್ಲಿಕ್ ಆಫ್ ಜಾಕಿಸ್ತಾನ್ ಎಂದು ಹೆಸರಿಸಿದ್ದಾನೆ. ಜೊತೆಗೆತನ್ನನ್ನೇ ಅಧ್ಯಕ್ಷ ಎಂದು ಘೋಷಿಸಿದ್ದಾನೆ. ನಾಲ್ಕು ಎಕರೆ ಪ್ರದೇಶದಲ್ಲಿ ನಗರಕ್ಕಿಂತ 96 ಕಿಲೊಮೀಟರ್ ದೂರದಲ್ಲಿರುವ ಈ ದೇಶಕ್ಕೆ ರಸ್ತೆ 24 ಕಿಲೋಮೀಟರ್ ದೂರದಲ್ಲಿದೆ.ಆದ್ರೆ ಇದಕ್ಕೆ ದೇಶ ಎನ್ನುವ ಮನ್ನಣೆ ಎಲ್ಲಿಯೂ ಸಿಕ್ಕಿಲ್ಲ.
ಎಲ್ಲಿದೆ ಈ ದೇಶ :-
ಬಾಕ್ಸ್ ಎಲ್ಡರ್ ಕೌಂಟಿಯಲ್ಲಿ ಈತನ ದೇಶ ಇರುವ ಜಮೀನು ಇದೆ. ಇದನ್ನು ಸುಮಾರು 16ವರ್ಷಗಳ ಹಿಂದೆ ಖರೀದಿಸಿದ್ದ. ಅವನ ಉದ್ದೇಶ ಈ ಜಮೀನನ್ನು ಒಂದು ಸಾರ್ವಭೌಮ ರಾಷ್ಟ್ರ ಎಂದು ಅಭಿವೃದ್ಧಿ ಪಡಿಸುವುದಾಗಿತ್ತು. ಅದಕ್ಕಾಗಿ ಅತ ಎಲ್ಲ ಪ್ರಯತ್ನವನ್ನೂ ಮಾಡಿದ್ದಾನೆ. ಆದರೆ ಅವನಿಂದ ಅದು ಸಾಧ್ಯವಾಗಲಿಲ್ಲ. ಜಾಕಿಸ್ತಾನದ ಸುರಕ್ಷೆಗಾಗಿ ರೊಬೋಟ್ ಗಾರ್ಡ್ನ ಕೂಡ ವ್ಯವಸ್ಥೆ ಮಾಡಿದ್ದಾನೆ.
ಅಲ್ಲಿಗೆಹೋಗಲು ಪಾಸ್ಪೋ”ರ್ಟ ಎರಬೇಕಂತೆ.ಅವನು ಹೇಳುವ ಪ್ರಕಾರ ಜಾಕಿಸ್ತಾನದ ಸರಹದ್ದಿನಲ್ಲಿ ಬರುವವರಿಗೆ ಹೋಗುವವರಿಗೆ ಪಾಸ್ಪೋಪರ್ಟಿಗ ಮೊಹರು ಹಾಕುವ ವ್ಯವಸ್ಥೆ ಇದೆ. ಆತ ಈದೇಶದ ಘೋಷಾ ವಾಕ್ಯವನ್ನು ಸಮ್ಥಿಂರಗ್ ಫ್ರಂ ನಥಿಂಗ್ ಎಂದು ಇರಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.