ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಹೀಗಾಗಿ ಹೋಟೆಲ್ ಮಾಲೀಕರು ಇದಕ್ಕೊಂದು ಪರಿಹಾರ ಸೂತ್ರ ಕಂಡುಹಿಡಿದಿದ್ದು, ಊಟ ಆರ್ಡರ್ ಮಾಡುವ ಗ್ರಾಹಕರಿಂದ ಹೊಟ್ಟೆಯ ಅಳತೆ ಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.
ಅದರಂತೆ ಹೋಟೆಲ್ನಲ್ಲಿ ಮೆನು ಆರ್ಡರ್ ಮಾಡುವ ಮುನ್ನ ವೇಟರ್ಗಳು ಇಂಚುಪಟ್ಟಿಹಿಡಿದುಕೊಂಡು ಗ್ರಾಹಕರ ಹೊಟ್ಟೆಯನ್ನು ಅಳತೆ ಮಾಡಲಿದ್ದಾರೆ.
ಹೊಟ್ಟೆದೊಡ್ಡದಾಗಿದ್ದವರಿಗೆ ಹೆಚ್ಚು ಆಹಾರ ಮತ್ತು ಚಿಕ್ಕದಾಗಿದ್ದವರಿಗೆ ಕಡಿಮೆ ಆಹಾರ ನೀಡಲಿದ್ದಾರೆ. ಡೊಳ್ಳು ಹೊಟ್ಟೆಯವರಿಗಾಗಿ ಪ್ರತ್ಯೇಕ ಕೌಂಟರ್ ತೆರೆಯಲು ಚಿಂತನೆ ನಡೆದಿದೆ.
ಅಲ್ಲದೇ ಊಟ ಅಥವಾ ತಿಂಡಿಯನ್ನು ಪ್ಲೇಟಿನಲ್ಲೇ ಬಿಟ್ಟರೆ ಅದನ್ನು ತಿಂದು ಮುಗಿಸುವ ತನಕವೂ ಕೈತೊಳೆಯುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ. ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…