ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವಿಶ್ವ ಆರೋಗ್ಯ ದಿನ
ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ
ತಾವು ಅನುಭವಿಸಿ
ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು
1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ
2. ಮಿತ ಆಹಾರ ಸೇವನೆ ಮಾಡೋಣ
3. ಸಸ್ಯಾಹಾರಕ್ಕೆ ಬದಲಾಗೋಣ
4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ.
5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ.
6. ನಮ್ಮ ಮಾತುಗಳನ್ನು ಮತ್ತು ಆಲೋಚನೆಗಳನ್ನು ಹತೋಟಿಯಲ್ಲಿ ಇಡಲು ಪ್ರಯತ್ನಿಸೋಣ.
7. ಪ್ರೀತಿ ತೋರಿಸುವ
8. ಕೃತಜ್ಞತೆಯಿಂದ ಬಾಳೋಣ
9. ಭೂ ಮಾತೆಯ ಬಗ್ಗೆ ಚಿಂತಿಸೋಣ.
10. ನಮ್ಮ ಮನೋ ಒತ್ತಡವನ್ನು ನಿಯಂತ್ರಣದಲ್ಲಿ ಇಡೋಣ.
ಇನ್ನೂ ಹೆಚ್ಚಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಆದರೆ ಈ ಕೆಳಗಿನ ಹತ್ತನ್ನು ಅನುಸರಿಸೋಣ.
1. ಊಟಕ್ಕೆ ಮುಂಚೆ ಹಣ್ಣುಗಳನ್ನು ತಿನ್ನುವುದು
2. ಊಟ ಮಾಡುತ್ತಿರುವಾಗ ನೀರು ಕುಡಿಯದಿರುವುದು
3.ಊಟ ಆದ ತಕ್ಷಣ ಎಡಭಾಗಕ್ಕೆ ತಿರುಗಿ ಹತ್ತು ನಿಮಿಷ ಮಾತ್ರ ಮಲಗುವುದು.
4. ಫ್ರೀಜ್ಜಿ ಯಲ್ಲಿರುವ ನೀರುಗಳನ್ನು ಕುಡಿಯದಿರುವ ಫಿಲ್ಟರ್ ಮಾಡಿದ ನೀರನ್ನು ಮಾತ್ರ ಕುಡಿಯೋಣ
5. ದಿನದಲ್ಲಿ ಗರಿಷ್ಠ 2 ಬಾರಿ ಮಲ ವಿಸರ್ಜನೆ ಮಾಡಲು ಪ್ರಯತ್ನಿಸೋಣ
6. ಕಚ್ಚಾ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವ ಹಾಗೂ ಕ್ಷಾರೀಯ ಆಹಾರ ಸೇವಿಸುವ
7. ಆಹಾರ ಸೇವನೆ ನಂತರ ವಾಕ್ ಮಾಡದಿರೋಣ.
8. ಆಹಾರ ಸೇವನೆಗೆ ಮುನ್ನ ಮತ್ತು ಸೇವನೆಯ ನಂತರ ನಮ್ಮ ಬಾಯಿ ಹಲ್ಲು ಮತ್ತು ಒಸಡುಗಳನ್ನು ಸ್ವಚ್ಛ ಮಾಡೋಣ.
9. ತೋಳುಗಳನ್ನು ಬಿಸಲು ಅಭ್ಯಾಸ ಮಾಡೋಣ
10. ಆಳವಾದ ಕಿಬ್ಬೊಟ್ಟೆಯ ಉಸಿರಾಟವನ್ನು ಗಮನಿಸಿ ಕೊಳ್ಳೋಣ ಮತ್ತು ಮಾಡೋಣ.
ನಮ್ಮ ಸುಂದರವಾದ ಬದುಕಿಗೆ ಈ ಕೆಳಗಿನ ಹತ್ತನ್ನು ತ್ಯಜಿಸೋಣ
1. ಹಾಲು
2. ಸಕ್ಕರೆ
3. ಸಮುದ್ರ ಜನ್ಯ ಉಪ್ಪು
4. ಪಾಲೀಶ್ ಮಾಡಿದ ಅಕ್ಕಿ
5. ಮೈದಾ ಹಿಟ್ಟು
6. ಹೈಡ್ರೋಜನ್ ಮಾಡಿದ ಎಣ್ಣೆ
7. ಎಯಿರೆಟ್ ಪಾನೀಯಗಳು
8.ಪೇಯಗಳು
9. ಐಸ್ಕ್ರೀಮ್ ಗಳು
10. ಮಾಂಸಾಹಾರ
ಇದೆವನ್ನು ನಾನು ಅಳವಡಿಸಿದೆ. ನೀವು ಅಳವಡಿಸಿ ಪ್ರತಿಕ್ರಿಯೆ ನೀಡಿ
ಆಮೇಲೆ ಎಲ್ಲಾ ಯೋಗ ಹೇಳಿಕೊಡೋಣ.
ದೇಹ ಜೀವದ ಮನೆ
ಶಕ್ತಿ ಜೀವಕ್ಕೆ ಆಧಾರ
ಮನಸ್ಸು ಜೀವನದ ನಿಯಂತ್ರಕ
ಇವೆರಡರಲ್ಲಿ ಯಾವುದಾದ್ರೂ ಒಂದಕ್ಕೆ ಹಾನಿಯುಂಟು ಆದರೆ ಉಳಿದ ಎರಡೂ ಹಾನಿ ಅನುಭವಿಸಬೇಕಾಗುತ್ತದೆ.
ಹಾಗಾಗಿ ಕಾಪಾಡಿ ಬೆಳೆಸೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.