ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ? ಶಾಕ್ ಆಗ್ಬೇಡಿ ಮುಂದೆ ಓದಿ…
ಹೌದು, ಹೀಗೆ ಒಂದು ವೇಳೆ ಹಾರ್ಟ್ ಅಟ್ಯಾಕ್ ಬರೋದು ಮೊದ್ಲೇ ಗೊತ್ತಾದ್ರೆ ಎಷ್ಟು ಜೀವಗಳ ಪ್ರಾಣ ಉಳಿಯುತ್ತೆ! ಇದು ತುಂಬ ಗಂಭೀರವಾದ ವಿಚಾರವಾಗಿದೆ ಇಂತಹ ತಂತ್ರಜ್ಞಾನವನ್ನು ತಮಿಳುನಾಡಿನ 10ನೇ ತರಗತಿ ಬಾಲಕನೊಬ್ಬ ಅಭಿವೃದ್ಧಿ ಪಡಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಹಲವಾರು ಹೃದಯಾಘಾತಗಳು ಸಂಭವಿಸಿ ಎಷ್ಟೋ ಜನ ಆರೋಗ್ಯವಂತರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ.
ಹೃದಯಾಘಾತದ ಸಮಯದಲ್ಲಿ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಸಮಯದಲ್ಲಿ ಎದೆನೋವಾಗಲಿ ಅಥವಾ ಉಸಿರಾಟದ ತೊಂದರೆಯಾಗಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಅನ್ನು ಫ್ಲೂ ಜ್ವರ ಮತ್ತು ದೇಹದಲ್ಲಿನ ಏರುಪೇರು ಅಂತ ಅಂದುಕೊಂಡು ಸುಮ್ಮನಾಗುತ್ತೇವೆ.
ಪದೇ ಪದೇ ಹೀಗಾದಾಗ ಜನರು ಆರೋಗ್ಯದಲ್ಲಿ ಏನೋ ಏರುಪೇರಾಗಿದೆ ಅಂತ ಅಂದುಕೊಂಡು ಸುಮ್ಮನಾಗುತ್ತಾರೆ. ಆಕಾಶ್ ಅಜ್ಜ ಕೂಡ ಸೈಲೆಂಟ್ ಹಾರ್ಟ್ ಅಟ್ಯಾಕ್ನಿಂದ ಪದೇ ಪದೇ ಬಳಲುತ್ತಿದ್ದರು. ಇದು ಆಕಾಶ್ಗೆ ಹೊಸ ಡಿವೈಸ್ ಒಂದನ್ನು ಅಭಿವೃದ್ಧಿ ಪಡಿಸಲು ಪ್ರೇರಣೆಯಾಯಿತು.
ಸದ್ಯ ಈ ಪ್ರತಿಭಾನ್ವಿತ ಬಾಲಕ ಆಕಾಶ್ ಮನೋಜ್ ‘ಇನ್ನೊವೇಶನ್ ಸ್ಕಾಲರ್ಸ್ ಇನ್-ರೆಸಿಡೆನ್ಸ್’ ಕಾರ್ಯಕ್ರಮದನ್ವಯ ಪ್ರಣಬ್ ಮುಖರ್ಜಿಯವರ ರಾಷ್ಟ್ರಪತಿ ಆಗಿದ್ದಾಗ ಅತಿಥಿಯಾಗಿ ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿದ್ದಾನೆ. ಆತನ ಆವಿಷ್ಕಾರ ನಾನ್-ಇನ್ವೇಸಿವ್ ಸೆಲ್ಫ್ ಡಯಾಗ್ನೋಸಿಸ್ ಆಫ್ ಸೈಲೆಂಟ್ ಹಾರ್ಟ್ ಅಟ್ಯಾಕ್’ ಗುರುತಿಸಿ ಆತನಿಗೆ ರಾಷ್ಟ್ರಪತಿಗಳೊಂದಿಗೆ ಉಳಿದುಕೊಳ್ಳುವ ಭಾಗ್ಯ ದೊರೆತಿದೆ.
ಮನೋಜ್ ಅಭಿವೃದ್ಧಿ ಪಡಿಸಿರುವ ಸಾಧನದಲ್ಲಿ ಅತಿನೇರಳೆ ವಿಕಿರಣಗಳನ್ನು ಎಫ್‌ಎಬಿಪಿ3 ಸಂಗ್ರಹವಾಗಿರುವ ಚರ್ಮದ ಮೂಲಕ ಹಾಯಿಸಿದಾಗ ಅಲ್ಲಿರುವ ಪ್ರೊಟೀನ್ ಪ್ರಮಾಣವನ್ನು ಸೆನ್ಸರ್ ಗುರುತಿಸುತ್ತದೆ. ಮನೋಜ್ ಗೆ ಮುಂದೆ ಹೃದ್ರೋಗ ತಜ್ಞನಾಗುವ ಗುರಿಯಿದ್ದು ತಾನು ಅಭಿವೃದ್ಧಿಪಡಿಸಿದ ಸಾಧನದ ಪ್ರಯೋಜನವನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಬೇಕು ಅನ್ನೋದು ಈ ಹುಡುಗನ ಗುರಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…