ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಯಾಕೆಂದು ಕೇಳಿದ್ರೆ 10ರೂ ನಾಣ್ಯವನ್ನು ಸರ್ಕಾರ ನಿಷೇದಿಸಿದೆ ಎಂದು ಹೇಳುತ್ತಾರೆ.ಹಾಗಾದ್ರೆ ಈ 10ರೂ ನಾಣ್ಯ ನಿಜವಾಗಲು ಬ್ಯಾನ್ ಆಗಿದೆಯಾ..?

ಇಲ್ಲ, ಯಾಕೆ ಗೊತ್ತಾ?ಇದೇ ರೀತಿ ಮಧ್ಯಪ್ರದೇಶದ ಅಂಗಡಿ ಮಾಲೀಕನೊಬ್ಬ ಈ ನಾಣ್ಯವನ್ನು ಸ್ವೀಕರಿಸದೆ ಪೇಚಿಗೆ ಸಿಲುಕಿದ್ದಾನೆ.
ಹೌದು, 10 ರುಪಾಯಿ ಮೌಲ್ಯದ ನಾಣ್ಯವನ್ನು ಸ್ವೀಕರಿಸದ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಜುರಾ ಪಟ್ಟಣದಲ್ಲಿ ಕರವಸ್ತ್ರವನ್ನು ಪಡೆದ ಗಿರಾಕಿ ಅಂಗಡಿ ಮಾಲೀಕನಿಗೆ 10 ರುಪಾಯಿಯ ಎರಡು ನಾಣ್ಯಗಳನ್ನು ನೀಡಿದ್ದಾನೆ.

ಆದ್ರೆ ಅಂಗಡಿ ಮಾಲೀಕ ನಾಣ್ಯವನ್ನು ಸ್ವೀಕರಿಸದೇ ತಿರಸ್ಕರಿದ್ದಾನೆ.ಹೀಗಾಗಿ ಖರೀದಿಸಲು ಬಂದ ಗಿರಾಕಿಯು ಅಂಗಡಿಯವನ ಮೇಲೆ ಕೇಸ್ ದಾಖಲಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ ಐಸಿಪಿ ಸೆಕ್ಷನ್ 188ರ ಅಡಿಯಲ್ಲಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಸೆಕ್ಷನ್ ಅಡಿಯಲ್ಲಿ ಮಾಲೀಕನಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.