ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಬ್ಯಾಂಕ್ ಗಳಲ್ಲಿ ನ್ಯಾಣ್ಯಗಳನ್ನು ಸ್ವೀಕರಿಸಲು ಹಿಂದೇಟು ಹಾಕಿದ ಕಾರಣ, ನಾಣ್ಯಗಳನ್ನು ಹೆಚ್ಚಿನ ಜನ ಸ್ವೀಕರಿಸುತ್ತಿಲ್ಲ ಎಂಬ ದೂರು ಕೇಳಿ ಬಂದಿದ್ದವು.
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಬ್ಯಾಂಕ್ ಶಾಖೆಗಳಲ್ಲಿ ನಾಣ್ಯಗಳ ಮೇಳ ನಡೆಸುವಂತೆ ಆರ್.ಬಿ.ಐ. ಸೂಚನೆ ನೀಡಿದೆ. 2016 ರ ನವೆಂಬರ್ ನಲ್ಲಿ 500 ರೂ. ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರದಲ್ಲಿ ನಾಣ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ವಿತರಿಸಲಾಗಿತ್ತು.
ನಂತರದಲ್ಲಿ ಸ್ಥಳಾವಕಾಶದ ಕೊರತೆಯಿಂದ ಸಣ್ಣ ನಗರಗಳು, ಪಟ್ಟಣಗಳ ಬ್ಯಾಂಕ್ ಗಳಲ್ಲಿ ನಾಣ್ಯಗಳನ್ನು ಸ್ವೀಕರಿಸುತ್ತಿರಲಿಲ್ಲ. ಇದರಿಂದಾಗಿ ಸಣ್ಣ ವ್ಯಾಪಾರಿಗಳು, ವರ್ತಕರು, ಜನಸಾಮಾನ್ಯರು ನಾಣ್ಯಗಳನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದರು.
ಇದರಿಂದಾಗಿ ಹೆಚ್ಚಿನವರು ನಾಣ್ಯಗಳನ್ನು ತಮ್ಮಲ್ಲಿಯೇ ಸಂಗ್ರಹಿಸಿಟ್ಟುಕೊಂಡಿದ್ದರು. ಈ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಗಳಲ್ಲಿ ನಾಣ್ಯಗಳನ್ನು ಸ್ವೀಕರಿಸಲು ನಾಣ್ಯ ಮೇಳಗಳನ್ನು ನಡೆಸುವಂತೆ ಆರ್.ಬಿ.ಐ. ಸೂಚನೆ ನೀಡಿದೆ.
* 10 ರೂ. ನೋಟಿನ ಸರಾಸರಿ ಆಯುಷ್ಯ 9-10 ತಿಂಗಳು
* ಪ್ರತಿ 10 ರೂ. ನೋಟು ಮುದ್ರಣದ ವೆಚ್ಚ 96 ಪೈಸೆ
* ಪ್ರತಿ 10 ರೂ. ನಾಣ್ಯ ಟಂಕಿಸಲು ವೆಚ್ಚ 6.10 ರೂ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.