ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

ತಿನ್ನಲು ಊಟ ನೀಡದ್ದರಿಂದ 16 ಕೆಜಿ ತೂಕಕ್ಕೆ ಇಳಿದಿದ್ದ ಆ ಯುವತಿ ಈಗ ಚೇತರಿಸಿಕೊಂಡಿದ್ದು, ಈಗಿನ ಫೋಟೋಗಳನ್ನೂ ಕೂಡ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾಳೆ. ಆಕೆ ಈಗ ಸಂಪೂರ್ಣ ಬದಲಾಗಿದ್ದು, ಹಳೇ ಫೋಟೋದಲ್ಲಿದ್ದಿದ್ದು ಈಕೆನಾ ಎಂದು ಆಶ್ಚರ್ಯವಾಗುತ್ತದೆ.

10 ವರ್ಷಗಳ ಹಿಂದೆ ಆಸ್ಪತ್ರೆಗೆ ದಾಖಲಿಸುವ ಮುನ್ನ ಯುವತಿ ಸಾಕಷ್ಟು ಸೆಲ್ಫೀಗಳನ್ನ ತೆಗೆದುಕೊಂಡಿದ್ದು, ಈಗ ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿ ತನಗಾದ ದುಸ್ಥಿತಿ ಬಗ್ಗೆ ಹೇಳಿಕೊಂಡಿದ್ದಾಳೆ. ಹಳೇ ಫೋಟೋಗಳಲ್ಲಿ ಯುವತಿ ಸಣಕಲು ದೇಹ ಹೊಂದಿದ್ದು, ಮೂಳೆಗಳು ಕಾಣುವಂತೆ ಸೊರಗಿದ್ದಾಳೆ. 10 ವರ್ಷಗಳ ಹಿಂದೆ ಈಕೆ ತನ್ನ ಅಜ್ಜನ ಮನೆಯಲ್ಲಿ ವಾಸವಾಗಿದ್ದು, ಪ್ರತಿದಿನ ಉಪವಾಸದಿಂದಲೇ ಇರಬೇಕಿತ್ತು ಎಂದಿದ್ದಾಳೆ.

ಈಗ 20 ವರ್ಷ ವಯಸ್ಸಿನವಳಾದ ಈ ಯುವತಿ ಸಂಪೂರ್ಣ ಗುಣಮುಖಳಾಗಿದ್ದು, ಮುದ್ದು ಗೊಂಬೆಯಂತೆ ಕಾಣುತ್ತಾಳೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ